ಮಂಗಳೂರು:ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ ನಿದೇರ್ಶನದಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣದಲ್ಲಿ ತಯಾರಾದ ನೆತ್ತೆರೆಕೆರೆ ತುಳು ಸಿನಿಮಾ ಆಗೋಸ್ಟ್ ೨೯ ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ.ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಚಿತ್ರತಂಡದವರು ಮಾಹಿತಿ ನೀಡಿದರು. ನೆತ್ತೆರೆಕೆರೆ ಸಿನಿಮಾ ಸಿನಿಮಾರಂಗದಲ್ಲಿ ಹೊಸ ಸಂಚಲನವನ್ನು
ಮಂಗಳೂರು: ಯಸ್ ಬಿ ಗ್ರೂಪ್ ಅರ್ಪಿಸುವ “ಶಿಯಾನ ಪ್ರೊಡಕ್ಷನ್ ಹೌಸ್” ಅವರ ಯುವ ನಿರ್ಮಾಪಕ ಪ್ರತೀಕ್ ಯು ಪೂಜಾರಿ ನಿರ್ಮಾಣದ, ನವ ನಿರ್ದೇಶಕ ಭರತ್ ಶೆಟ್ಟಿಯವರ ಕಥೆ ನಿರ್ದೇಶನದ “ಪಿಲಿಪಂಜ” ವಿಭಿನ್ನ ಶೈಲಿಯ ತಂತ್ರಜ್ಞಾನದಿಂದ ಕೂಡಿದ, ವಿಭಿನ್ನ ಕಥಾಹಂದರದ ತುಳು ಕನ್ನಡ ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಕೊಕ್ಕಡ ಸುತ್ತಮುತ್ತ ನಡೆಯಿತು.ಒಟ್ಟು ಮೂವತ್ತು ದಿನದ ಚಿತ್ರೀಕರಣದ ಈ ಸಿನಿಮಾ ಎರಡು ಹಂತದಲ್ಲಿ ಚಿತ್ರೀಕರಿಸಲ್ಟಟ್ಟಿತ್ತು. ತುಳು