Home Posts tagged #tulu

ಫೆ.27ರಂದು ತುಳು ಚಿತ್ರಮಾಲಾ ಪ್ರದರ್ಶನ

ಮಂಗಳೂರಿನ ಮಾಲೆಮಾರ್‍ನ ದೃಶ್ಯಾಲಯ ಸಂಚಯನ ಸಮಿತಿ ವತಿಯಿಂದ ತಮ್ಮ ಲಕ್ಷ್ಮಣ ಅವರ ತುಳು ಬೆಳ್ಳಿತೆರೆಯ ಸುವರ್ಣಯಾನ ಮತ್ತು ತುಳು ಚಿತ್ರರಂಗದ 50 ವರ್ಷಗಳ ಇತಿಹಾಸ ಗ್ರಂಥ ಕೃತಿ ಬಿಡುಗಡೆ ಸಮಾರಂಭ ಮತ್ತು ತುಳು ಚಿತ್ರಮಾಲಾ ಪ್ರದರ್ಶನ, ತುಳು ಚಿತ್ರರಂಗದ ಉನ್ನತಿಗೆ ಶ್ರಮಿಸಿದ ಹಿರಿಯ ಸಾಧಕರಿಗೆ ಗೌರವ ಪ್ರದಾನ ಕಾರ್ಯಕ್ರಮವು ಫೆ.27ರಂದು ನಗರದ ಕುದ್ಮುಲ್

ಕಲಾವಿದರು ಕಷ್ಟದಲ್ಲಿದ್ದಾರೆ, ದುಡಿಯಲು ಅವಕಾಶ ಮಾಡಿಕೊಡಿ : ಹಿರಿಯ ಕಲಾವಿರದರ ಒಕ್ಕೊರಲಿನ ಆಗ್ರಹ

ಕೋವಿಡ್ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿ, ಶಾಲೆ ಕಾಲೇಜುಗಳು ಸಹಿತ ಎಲ್ಲವೂ ಸಹಜ ಸ್ಥಿತಿಗೆ ಬಂದಿದ್ದರೂ ಜಿಲ್ಲೆಯಲ್ಲಿ ಸಿನಿಮಾ ಮಂದಿರಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ಅವಕಾಶ ನೀಡದಿರುವುದು ಹಾಗೂ ನಾಟಕ ತಂಡಗಳಿಗೆ ಪ್ರದರ್ಶನಕ್ಕೆ ಅವಕಾಶ ಮಾಡಿ ಕೊಡದಿರುವುದರಿಂದ ಕಲಾವಿದರ ಪರಿಸ್ಥಿತಿ ಹದಗೆಟ್ಟಿದೆ. ನಾಟಕ, ಸಿನಿಮಾದಿಂದಲೇ ಜೀವನ ಸಾಗಿಸುವ ಕಲಾವಿದರ ಸ್ಥಿತಿ ತುಂಬಾ ಕಠಿಣವಾಗಿದೆ. ಹೀಗಾಗಿ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ರಾಜ್ಯದ ಮುಖ್ಯಮಂತ್ರಿಯವರಿಗೆ