ಅಮೃತ ಸೋಮೇಶ್ವರ ಅವರಂತಹ ಮೇರು ಬರಹಗಾರರ ತುಳು ಕೃತಿಗಳು ಇಂಗ್ಲೀಷ್ ಹಾಗೂ ಇತರ ಭಾಷೆಗಳಿಗೆ ಅನುವಾದಗೊಂಡಾಗ ತುಳುವಿನ ಸತ್ವ ಹಾಗೂ ಕಂಪು ತುಳುನಾಡಿನ ಆಚೆಗೂ ಪಸರಿಸುವುದು ಎಂದು ವಿಶ್ರಾಂತ ಕುಲಪತಿ ಪ್ರೊ.ಬಿ.ಎ.ವಿವೇಕ ರೈ ಅವರು ಹೇಳಿದರು.ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಇಂಗ್ಲಿಷ್, ಕನ್ನಡ ಹಾಗೂ ತುಳು ವಿಭಾಗದ ಆಶ್ರಯದಲ್ಲಿ ಆಯೋಜಿಸಲಾದಕರ್ನಾಟಕ ತುಳು
ಮಂಗಳೂರು: ತುಳುನಾಡಿನ ಹಿರಿಯ ಹುಲಿ ವೇಷ ಕಲಾವಿದ ಹಾಗೂ ಸಂಘಟಕ ಬಜಲಕೇರಿ ಕಮಲಾಕ್ಷ ಅವರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಚಾವಡಿ ತಮ್ಮನ ಪ್ರಧಾನ ಮಾಡಿ ಸೋಮವಾರ ಗೌರವಿಸಲಾಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಆಯೋಜಿಸಿದ ಈ ಕಾರ್ಯಕ್ರಮ ಮಂಗಳೂರು ನಗರದ ಮಣ್ಣಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಭಾಗಿತ್ವದಲ್ಲಿ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಬಜಿಲಕೇರಿ ಕಮಲಾಕ್ಷ ಅವರು, ನನ್ನ ತಂದೆಯ ಕಾಲದಿಂದ ಹುಲಿವೇಷವನ್ನು ಸಾಂಪ್ರದಾಯಿಕವಾಗಿ




















