Home Posts tagged #tuluunicode

ತುಳು ಲಿಪಿಗೆ ಯುನಿಕೋಡ್ ಮಾನ್ಯತೆ : ಹೆಮ್ಮೆಯ ವಿಚಾರ

ಮಂಗಳೂರು : ತುಳು ಲಿಪಿಗೆ ಯುನಿಕೋಡ್ ಮಾನ್ಯತೆ ನೀಡಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಹಾಗೂ ಸಮಸ್ತ ತುಳುವರ ಬಹು ವರ್ಷದ ಕನಸು ಈಡೇರಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಭಿಪ್ರಾಯಪಟ್ಟಿದ್ದಾರೆ. ಹಲವು ತಜ್ಞರು ಈ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿದ್ದ ಸಂದರ್ಭದಲ್ಲಿ 2017 ರಲ್ಲಿ ಅಂದಿನ ಅಕಾಡೆಮಿ