Home Posts tagged uallala

ಕುತ್ತಾರು ದೆಕ್ಕಾಡು ಕೊರಗಜ್ಜನ ಆದಿಸ್ಥಳಕ್ಕೆ ನಟ ದರ್ಶನ್ ಭೇಟಿ

ಉಳ್ಳಾಲ : ಕುತ್ತಾರು ದೆಕ್ಕಾಡುವಿನ ಕೊರಗಜ್ಜ  ಆದಿತಳಕ್ಕೆ ಡಿ ಬಾಸ್  ದರ್ಶನ್  ಸಹಿತ ಹಲವು ನಟರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.  ಈ ಸಂದರ್ಭ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮಂಗಳೂರಿಗೆ ಸುಮಾರು ಸಲ ಬಂದಿದ್ದೆ ಆದರೆ ಕುತ್ತಾರಿಗೆ ಬರೋದಕ್ಕೆ ಆಗ್ಲಿಲ್ಲ. ಕುತ್ತಾರು ಏನು ಡಿಫರೆನ್ಸ್ ಇಲ್ಲ ಎಲ್ಲಾ ದೇವಸ್ಥಾನ ಒಂದೇ. ಎಲ್ರು ಹೇಳ್ತಾಯಿದ್ರು ಈ