Home Posts tagged #uchila accident

ಸಾವಿಗೆ ಕಾರಣವಾಗಿ ಪರಾರಿಯಾಗಿದ್ದ ಲಾರಿ ಪತ್ತೆ : ಕಾಪು ಸರ್ಕಲ್ ಇನ್ಸ್‍ಪೆಕ್ಟರ್ ತಂಡದ ತ್ವರಿತ ಕಾರ್ಯಚರಣೆ

ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಸಮೀಪ ತಂದೆ ಮಗನಿಗೆ ಡಿಕ್ಕಿಯಾಗಿ ತಂದೆಯ ಸಾವಿಗೆ ಕಾರಣವಾಗಿ ಪರಾರಿಯಾಗಿದ್ದ ಲಾರಿಯನ್ನು ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಪೂವಯ್ಯ ಹಾಗೂ ಪಡುಬಿದ್ರಿ ಎಸ್ಸೈ ಪುರುಷೋತ್ತಮ ತಂಡದ ತ್ವರಿತ ಕಾರ್ಯಚರಣೆಯಿಂದ ಮೂಡಬಿದರೆ ಬಳಿ ತಡೆದು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದು ಸಾರ್ವಜನಿಕ ವಲಯದಲ್ಲಿ ಬಾರೀ

ಉಚ್ಚಿಲ : ಅಪಘಾತದಲ್ಲಿ ತಂದೆ ಸಾವು, ಪುತ್ರನಿಗೆ ಗಂಭೀರ ಗಾಯ

ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಮುಂಭಾಗದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ತಂದೆ ಸ್ಥಳದಲ್ಲೇ ಮೃತಪಟ್ಟು ಮಗ ತೀವ್ರ ಗಾಯಗೊಂಡು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಮೃತರನ್ನು ಬೆಳಗಾವಿ ಮೂಲದ ಪ್ರಭಾಕರ್ ಕೋತ ಎಂದು ಗುರುತಿಸಲಾಗಿದ್ದು, ಗಾಯಗೊಂಡವರು ಸಮರ್ಥ್ (14) ಎಂಬವರಾಗಿದ್ದಾರೆ. ಮೃತ ಪ್ರಭಾಕರ್ ಹಾಗು ಅವರ ಮಗ ಸಮರ್ಥ್ ಬೆಳಗಾವಿಯಿಂದ ಮಂಗಳವಾರ ರಾತ್ರಿ ಸರಕಾರಿ ಬಸ್ಸು ಮೂಲಕ ಹೊರಟು ಕಾಪು ಸಮೀಪದ

ಉಚ್ಚಿಲದಲ್ಲಿ ಹಠಾತ್ತನೇ ನಿಂತ ಬಸ್ಸಿನ ಹಿಂಬದಿಗೆ ಬೈಕ್ ಡಿಕ್ಕಿ: ಬೈಕ್ ಸವಾರರಿಗೆ ಗಂಭೀರ ಗಾಯ

ಉಳ್ಳಾಲ: ಬಸ್ ಹಿಂಬದಿಗೆ ಬೈಕ್ ಢಿಕ್ಕಿ ಹೊಡೆದು ತಲಪಾಡಿ ಟೋಲ್ ಸಿಬ್ಬಂದಿ ಗಂಭೀರ ಗಾಯಗೊಂಡಿರುವ ಘಟನೆ ಉಚ್ಚಿಲ ರಾ.ಹೆ 66ರಲ್ಲಿ ಸಂಭವಿಸಿದೆ. ಬೈಕ್ ಸವಾರ ಆಂಧ್ರ ಪ್ರದೇಶದ ಮೂಲದ ಶಶಿಧರ್ ರೆಡ್ಡಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಧ್ರ ಮೂಲದ ಶಶಿಧರ್ ರೆಡ್ಡಿ (23) ಮತ್ತು ಶಾನು ಭಾಝ್ (31) ಎಂಬವರು ತಲಪಾಡಿ ಟೋಲ್ ಪ್ಲಾಝಾದ ಸಿಬ್ಬಂದಿಗಳಾಗಿದ್ದು ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಉಚ್ಚಿಲದಲ್ಲಿ ಖಾಸಗಿ ಸಿಟಿ