Home Posts tagged #uchila dasara

ಉಚ್ಚಿಲ ವೈಭವದ ದಸರಾ ಮೆರವಣಿಗೆ : ಹೆಲಿಕಾಪ್ಟರ್ ಮೂಲಕ ಶಾರದ ಮಾತೆಗೆ ಪುಷ್ಪರ್ಚನೆ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಶರನ್ನವರಾತ್ರಿ ಮತ್ತು ಉಚ್ಚಿಲ ದಸರಾ ಉತ್ಸವದ ಪ್ರಯುಕ್ತ ವೈಭವದ ದಸರಾ ಶೋಭಾ ಯಾತ್ರೆ ನಡೆಯಿತು. ಕ್ಷೇತ್ರದ ಪ್ರಧಾನ ತಂತ್ರಿ ವೇ.ಮೂ. ರಾಘವೇಂದ್ರ ತಂತ್ರಿ ಕೊರಂಗ್ರಪಾಡಿ ಮತ್ತು ಪ್ರಧಾನ ಅರ್ಚಕ ವೇ.ಮೂ. ರಾಘವೇಂದ್ರ ಉಪಾಧ್ಯಾಯ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ವೈಭವದ ದಸರಾ ಮೆರವಣಿಗೆಯಲ್ಲಿ