Home Posts tagged #uday ganiga murder case

ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣ : ಆರೋಪಿಗಳ ರಕ್ಷಣೆಗೆ ಯಾರೂ ಮಧ್ಯಪ್ರವೇಶ ಮಾಡಿಲ್ಲ : ಸಚಿವ ಕೋಟ

ಕುಂದಾಪುರ: ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ರಕ್ಷಣೆಗೆ ನಮ್ಮ‌ ಶಾಸಕರಾಗಲಿ, ಸಂಸದರಾಗಲಿ ಮಂತ್ರಿಗಳಾಗಲಿ ಯಾರೂ ಮಧ್ಯಪ್ರವೇಶ ಮಾಡಿಲ್ಲ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು. ಉದಯ್ ಗಾಣಿಗ ಕೊಲೆ ಪ್ರಕರಣದ ಆರೋಪಿಗಳಿಗೆ ಬಿಜೆಪಿ‌ ನಾಯಕರು ರಕ್ಷಣೆ ನೀಡುತ್ತಿದ್ದಾರೆ ಎಂಬ ಆರೋಪಗಳಿಗೆ ಅವರು