Home Posts tagged #udup

ದೇಶ ವಿಭಜನೆ ಮಾಡಿದ ಪಾಪದ ‘ಪ್ರಾಯಶ್ಚಿತ್ತ ಯಾತ್ರೆ’ ವಿನಹ ಭಾರತವನ್ನು ಜೋಡಿಸುವ ಯಾತ್ರೆಯಲ್ಲ: ಕುಯಿಲಾಡಿ ಸುರೇಶ್ ನಾಯಕ್

ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನದಿಂದ ನಮ್ಮ ಭಾರತಕ್ಕೆ ದೊರೆತ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಪಕ್ಷ ತನ್ನದೇ ಸಾಧನೆ ಎಂಬಂತೆ ಬಿಂಬಿಸುವ ಪ್ರಯತ್ನದ ಮೂಲಕ ಸ್ವಾತಂತ್ರ್ಯ ಯೋಧರನ್ನು ಅವಮಾನಿಸುವುದು ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಅಪಪ್ರಚಾರ ಮಾಡುವುದು ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯ ಪ್ರಮುಖ