Home Posts tagged #Udupi Adarsh Hospital

ಉಡುಪಿ ಆದರ್ಶ ಆಸ್ಪತ್ರೆ ಸೂಪರ್ ಸ್ಪೆಷಾಲಿಟಿ ಸೆಂಟರ್ : ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಶಿಕ್ಷಕರ ದಿನಾಚರಣೆ

ಉಡುಪಿ ಆದರ್ಶ ಆಸ್ಪತ್ರೆ ಸೂಪರ್ ಸ್ಪೆಷಾಲಿಟಿ ಸೆಂಟರ್ ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಡಾ| ಸರ್ವೆಪಲ್ಲಿ ರಾಧಾಕೃಷ್ಣನ್‍ರವರ ಜನ್ಮಜಯಂತಿ ಹಾಗೂ ಉಡುಪಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಶಿಕ್ಷಕರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ