ಹಲವು ದಿನಗಳಿಂದ ಭಾರತೀಯ ಮಹಿಳಾ ಕುಸ್ತಿ ಪಟುಗಳು ಭಾರತ ಕುಸ್ತಿ ಫೆಡರೇಶನ್ ನ ಅಧ್ಯಕ್ಷರಾದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪಿಸಿ ತೀವ್ರ ಪ್ರತಿಭಟನೆ ನಡೆಸುತ್ತಿರುವುದು ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ವಿಚಾರವಾಗಿ ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿಲ್ಲ, ದೇಶದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯಕೊಡಿ ಎಂದು ಒತ್ತಾಯಿಸಿ,
ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಡಿ ಕೆ ಶಿವಕುಮಾರ್ ಅವರ ಆದೇಶದ ಮೇರೆಗೆ, ಶ್ರೀ ವಿನಯ ಕುಮಾರ್ ಸೊರಕೆ ಹಾಗು ಉಡುಪಿ ಜಿಲ್ಲಾ ಕಾಂಗ್ರೇಸ್ ಶಿಫಾರಸ್ಸಿನ ಮೇರೆಗೆ ಕರ್ನಾಟಕ ರಾಜ್ಯ ಮೀನುಗಾರರ ಕಾಂಗ್ರೆಸ್ ಅತ್ಯಕ್ಷರಾದ ಮಂಜುನಾಥ್ ಭೀ ಸುಣಗಾರ ರವರು ನೇಮಕಾತಿಯನ್ನು ಅನುಮೋದಿಸಿರುತ್ತಾರೆ. ಕಾಪು ರಾಜೀವ್ ಭವನದಲ್ಲಿ ಶ್ರೀ ಮಂಜುನಾಥ್ ಭೀ ಸುಣಗಾರ ಹಾಗು ಶ್ರೀ ವಿನಯಕುಮಾರ್ ಸೊರಕೆಯವರು ಆದೇಶ ಪತ್ರವನ್ನು ನೀಡಿದರು. ಈ ಸಂಧರ್ಭದಲ್ಲಿ ಕಾಪು