ಉಡುಪಿಯ ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಯನ್ನು ಪೆÇಲೀಸರು ಉಡುಪಿ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯ ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ. ಬಂಧಿತ ಆರೋಪಿ ಪ್ರವೀಣ್ ನನ್ನು ನ.15ರಂದು
ನೇಜಾರು ತಾಯಿ ಮತ್ತು ಮೂವರು ಮಕ್ಕಳನ್ನು ಭೀಕರವಾಗಿ ಕೊಲೆಗೈದ ಆರೋಪಿ ಮಂಗಳೂರು ಏರ್ ಇಂಡಿಯಾ ಎಕ್ಸ್ ಪ್ರೆಸ್ ಉದ್ಯೋಗಿ ಪ್ರವೀಣ್ ಅರುಣ್ ಚೌಗುಲೆ(39) ಬಹಳ ಯೋಜಿತವಾಗಿ ಈ ಕೃತ್ಯ ಎಸಗಿರುವುದು ಪೊಲೀಸ್ ತನಿಖೆಯಿಂದ ಬಯಲಾಗಿದೆ. ಯಾವುದೇ ಸಾಕ್ಷ್ಯಾಧಾರ ಮತ್ತು ತನ್ನ ಮುಖ ಪರಿಚಯ ಸಿಗಬಾರದೆಂಬ ಉದ್ದೇಶದಿಂದ ಪ್ರವೀಣ್ ಚೌಗುಲೆ ಈ ಪೂರ್ವ ಯೋಜಿತ ಕೊಲೆಗಾಗಿ ತನ್ನ ಕಾರು, ಮಾಸ್ಕ್, ಹಲವು ರಿಕ್ಷಾ, ಬೈಕ್, ಬಸ್‍ಗಳನ್ನು ಬಳಸಿದ್ದನು. ಅದೇ ರೀತಿ ಬ್ಯಾಗ್ ಮತ್ತು
ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ನಡೆದ ಮನೆಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ನೂರ್ ಮೊಹಮ್ಮದ್ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಇದೇ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್, ಈ ಕೃತ್ಯ ಬೆಚ್ಚಿ ಬೀಳುವ ಘಟನೆ ಆಗಿದೆ. ಕುಟುಂಬದ ನಾಲ್ಕು ಸದಸ್ಯರನ್ನು ಅಮಾನುಷವಾಗಿ ಕೊಂದು ರಾಕ್ಷಸ ಕೃತ್ಯ ಎಸಗಿದ್ದಾನೆ. ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದೇನೆ ಎಂದರು
ನೇಜಾರಿನ ಒಂದೇ ಕುಟುಂಬದ ನಾಲ್ಕು ಮಂದಿಯನ್ನು ಕೊಂದ ಆರೋಪಿಯನ್ನು ಪೊಲಿಸರು ಸ್ಥಳ ಮಹಜರು ನಡೆಸಲು ಕರೆತಂದಾಗ ನೆರದ ಜನರ ಮೇಲೆ ಲಾಠಿ ಚಾರ್ಜ್ ನಡೆಸಿರುವುದು ವಿಷಾದನೀಯ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಕೊಲೆಗಡುಕ ಪ್ರವೀಣ್ ಅರುಣ್ ಚೌಗಲೆಯನ್ನು ಬಂಧಿಸಿರುವ ಪೊಲೀಸರು ಶ್ಲಾಘನೀಯಯರು. ಸ್ಥಳ ಮಹಜರಿಗಾಗಿ ಆತನನ್ನು ಕರೆತರುವಾಗ ಪೊಲೀಸ್ ಇಲಾಖೆ ಸಾಕಷ್ಟು ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕಿತ್ತು. ಘಟನೆಯಿಂದ ದುಃಖಿತರು
ಉಡುಪಿ ಜಿಲ್ಲೆಯ ನೇಜಾರುವಿನಲ್ಲಿ ಅಮಾನುಷ ಕೊಲೆಯನ್ನು ನಡೆಸಿದ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾದ ಉಡುಪಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಹಾಗೂ ಅವರ ಸಮಸ್ತ ತಂಡಕ್ಕೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು. ಸಾರ್ವಜನಿಕರಿಗೆ ಪೆÇಲೀಸ್ ಇಲಾಖೆಯ ಮೇಲೆ ವಿಶ್ವಾಸ ಕಳೆದುಕೊಳ್ಳದಂತೆ ಪ್ರಕರಣವನ್ನು ಅತ್ಯಂತ ಶೀಘ್ರವಾಗಿ ಭೇದಿಸಿ ಆರೋಪಿಯನ್ನು ಪತ್ತೆ ಹಚ್ಚಿ ಆತನನ್ನು ಬಂಧಿಸುವಲ್ಲಿ