Home Posts tagged #Udupi saree

ಉಡುಪಿ ಸೀರೆ ಪುನರುಜ್ಜೀವನಕ್ಕೆ ಅಡಿಕೆಯ ಸ್ಪರ್ಶ

ಕದಿಕೆ ಟ್ರಸ್ಟ್‌ನ ಮಾರ್ಗದರ್ಶನದಲ್ಲಿ ತಯಾರಾದ ಅಡಿಕೆ ಮತ್ತು ಇತರ ನೈರ್ಸಗಿಕ ಬಣ್ಣದ ಉಡುಪಿ ಸೀರೆಗಳನ್ನು ತಾಳಿಪಾಡಿ ನೇಕಾರರ ಸೊಸೈಟಿ ಕಿನ್ನಿಗೋಳಿಯಲ್ಲಿ ಬಿಡುಗಡೆ ಮಾಡಲಾಯಿತು. ೨೦೧೮ರಲ್ಲಿ ಉಡುಪಿ ಸೀರೆ ಪುನರುಜ್ಜೀವನವನ್ನು ಪ್ರಾರಂಭಿಸಿದ ಕದಿಕೆ ಟ್ರಸ್ಟ್, ಎನ್‌ಜಿಒ ಸಾಮಾಜಿಕ ಮಾಧ್ಯಮ ಪ್ರಚಾರ, ನಬಾರ್ಡ್ ಬೆಂಬಲದೊಂದಿಗೆ ತರಬೇತಿ ಮತ್ತು ಇತರ ಕ್ರಮಗಳಂತಹ