ಸ್ವರ್ಣ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ ಶಾಖೆಯು ಶಿರ್ವದ ಸುವರ್ಣ ಕಾಂಪ್ಲೆಕ್ಸ್‌ನ ಮೊದಲ ಮಹಡಿಯಲ್ಲಿ ಶುಭಾರಂಭಗೊಂಡಿತು. ನೂತನ ಶಿರ್ವ ಶಾಖೆಯನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಿದರು. ಶಿರ್ವ ಆರೋಗ್ಯ ಮಾತಾ ದೇವಾಲಯದ ಪ್ರಧಾನ ಧರ್ಮಗುರುಗಳಾದ ವಂ.ಡಾ.ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರು ಸೇಫ್ ಲಾಕರನ್ನು ಮತ್ತು ಮಾಜಿ ಸಚಿವ ವಿನಯ್ ಕುಮಾರ್
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಿರ್ವ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಶಿರ್ವ – ಮಂಚಕಲ್ ಬಸ್ ನಿಲ್ದಾಣ ಬಳಿಯ ವೇದಿಕೆಯಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಹಾಗೂ ಅನ್ನಸಂತರ್ಪಣೆಯೊಂದಿಗೆ ಜರುಗಿತು. ಆ ಪ್ರಯುಕ್ತ ಮೂರು ದಿನಗಳ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ವಿಠಲ ಬಿ. ಅಂಚನ್ ಉಪಾಧ್ಯಕ್ಷರಾದ ಗೋವಿಂದ ಜಿ. ಕುಂದರ್, ಕಾರ್ಯದರ್ಶಿ ಪ್ರಶಾಂತ್ ಆಚಾರ್ಯ, ಜತೆ
ಶಿರ್ವ: ಅಕ್ರಮ ಮರಳುಗಾರಿಕೆ ಅಡ್ಡೆಗೆ ಕಾಪು ತಶೀಲ್ದಾರ್ ಪ್ರತಿಭಾ ದಾಳಿ ನಡೆಸಿದ್ದಾರೆ.ಕಳೆದ ಹಲವು ದಿನಗಳಿಂದ ಶಿರ್ವ ಬಳಿಯ ಮುಟ್ಲುಪಾಡಿ ಸೇತುವೆ ಕೆಳಗಡೆ ಕೇರಳ ಮೂಲದ ಕೋಶಿ ಎನ್ನುವಾತನ ತೋಟದ ಜಾಗದಲ್ಲಿ ಅಕ್ರಮ ಮರಳುಗಾರಿಕೆಯನ್ನು ಎಗ್ಗಿಲದೆ ನಡೆಸುತ್ತಿದ್ದರು. ಹಗಲಿನಲ್ಲೇ ರಾಜಾರೋಶವಾಗಿ ಹೊಳೆಗೆ ಡ್ರಜ್ಜಿಂಗ್ ಮಿಶಿನ್‌ಗಳನ್ನು ಹಾಕಿ ಮರಳು ತೆಗೆದು ನೂರಾರು ಲೋಡುಗಳನ್ನು ರಾಜಾರೋಶವಾಗಿ ಸಾಗಿಸುತ್ತಿದ್ದರು. ಸ್ಥಳೀಯರು ಶಿರ್ವ ಪೊಲೀಸರಿಗೆ ಹಾಗೂ ಗಣಿ