Home Posts tagged #udupi toll

ಉಡುಪಿಯಲ್ಲಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಹಾಗೂ ಸಮಾನ ಮನಸ್ಕರ ಸಭೆ

ಸುರತ್ಕಲ್ ನಿಂದ ತೆರವುಗೊಳಿಸಿರುವ ಅಕ್ರಮ ಟೋಲ್ ಗೇಟ್ ಅನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ವಿಲೀನಗೊಳಿಸಿ ಸುರತ್ಕಲ್ ಟೋಲ್ ಸುಂಕವನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ಸಂಗ್ರಹಿಸುವ ಹೆದ್ದಾರಿ ಪ್ರಾಧಿಕಾರದ ಆದ್ಯಾದೇಶ ಜಾರಿಗೊಳಿಸಲು ತೆರಮೆರೆಯಲ್ಲಿ ಪ್ರಯತ್ನಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ನಡೆಸಬೇಕಾದ ಹೋರಾಟದ ಕುರಿತು ಚರ್ಚಿಸಲು ಉಡುಪಿ ಅಜ್ಜರಕಾಡಿನಲ್ಲಿ ಇಂದು