Home Posts tagged #udupi vedio case

ಉಡುಪಿ ವಿಡಿಯೋ ಪ್ರಕರಣ – ಪ್ರಚೋದನಕಾರಿ ಭಾಷಣ ಆರೋಪ ; ಶರಣ್ ಪಂಪ್ವೆಲ್ ಹಾಗೂ ದಿನೇಶ್ ಮೆಂಡನ್ ವಿರುದ್ಧ ಪ್ರಕರಣ ದಾಖಲು

ಉಡುಪಿ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಉಡುಪಿ ಜಿಲ್ಲಾ ಘಟಕದಿಂದ ಗುರುವಾರ ಉಡುಪಿ ನಗರದಲ್ಲಿ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ರಾಜ್ಯ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹಾಗೂ ದಿನೇಶ್ ಮೆಂಡನ್ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಸ್ವಯಂ