Home Posts tagged #udupi (Page 63)

ಉಡುಪಿಯಲ್ಲಿ ಭಾರೀ ಮಳೆ: ನೀರಲ್ಲಿ ಮುಳುಗಿದ ಹತ್ತಾರು ಬೈಕ್, ಕಾರುಗಳು

ಉಡುಪಿಯಲ್ಲಿ ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆ ಸುರಿಯುತ್ತಿದ್ದು ಬಿಗ್ ಬಜಾರ್ ಪಾರ್ಕಿಂಗ್ ಪ್ರದೇಶಕ್ಕೆ ಮಳೆ ನೀರು ನುಗ್ಗಿದೆ. ಮಳೆ ನೀರಲ್ಲಿ ಹತ್ತಾರು ಬೈಕ್ ಕಾರುಗಳು ಮುಳುಗಿದ ಘಟನೆ ನಡೆದಿದೆ.   ನಿನ್ನೆ ತಡರಾತ್ರಿಯಿಂದ ಉಡುಪಿ ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ, ಬಿಗ್ ಬಜಾರ್ ಕಟ್ಟಡದ ಪಾರ್ಕಿಂಗ್ ಪ್ರದೇಶ ಸಂಪೂರ್ಣ

ಅಜ್ಜಿಗೆ ಮನೆ ಕಟ್ಟಿ ಕೊಡಲು ಮುಂದಾದ : ಪೆರ್ಡೂರಿನ “ವಿ ಲವ್ ಹ್ಯೂಮನಿಟಿ ಯುವಕರ ತಂಡ

ಮುತ್ತಜ್ಜಿ ….ಮುಗ್ಗ ಮನಸ್ಸಿನ ಈ ಬಡ ಅಜ್ಜಿ ಉಡುಪಿಯ ಪೆರ್ಡೂರು ಬಳಿ ಪಾಡಿಗಾರದ ನಿವಾಸಿ.ಕಳೆದ ಇಪ್ಪತು ವರ್ಷಗಳಿಂದ ಅಜ್ಜಿ ಬದುಕುತ್ತಿರುವ ಮನೆಯನ್ನ ಕಂಡ್ರೆ… ನಿಜಕ್ಕೂ ನೀವು ಮರುಕ ಪಡ್ತೀರಾ.ನಾಲ್ಕು ಕಂಬಗಳಿಗೆ, ಸಿಮೆಂಟ್ ಶೀಟು ಹಾಕಿ, ತೆಂಗಿನ ಗರಿಗಳಿಂದ ಮುಚ್ಚಿದ ಈ ಹಳೆ ಸೂರಲ್ಲಿಯೇ ತನ್ನ ಬದುಕು ಕಳೆದಿದ್ದಾರೆ. ವಯಸ್ಸಾದ ಅಜ್ಜಿಗೆ ಹಿಂದು… ಮುಂದು ಅಂತಾ ಯಾರು ಇಲ್ಲ.ಇರುವ ಒಬ್ಬ ಮಗನೂ ಯಾವುದೇ ಪ್ರಯೋಜನಕ್ಕಿಲ್ಲ. ಪ್ರತಿ ಬಾರಿಯೂ ಬೀಸುವ

ಕುಂದಾಪುರ ಜೆಸಿಐ ಮತ್ತು ರೆಡ್‍ಕ್ರಾಸ್ ಸಂಸ್ಥೆ : ಬಡವರಿಗೆ ಊಟದ ವ್ಯವಸ್ಥೆ

ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಜೆ.ಸಿ.ಐ ಕುಂದಾಪುರ ಸಿಟಿ ವತಿಯಿಂದ ಲಾಕ್ ಡೌನ್ ಸಂದರ್ಭದಲ್ಲಿ ಕುಂದಾಪುರ ಪರಿಸರದಲ್ಲಿ ಪ್ರತಿದಿನ ಸುಮಾರು 200 ಕ್ಕಿಂತಲೂ ಹೆಚ್ಚು ಕೊವೀಡ್ ವಾರಿಯರ್ಸ್, ನಿರ್ಗತಿಕರು ಹಾಗೂ ಭಿಕ್ಷುಕರಿಗೆ ಊಟವನ್ನು ನೀಡುತಿದ್ದು ಇವರ ಈ ಕಾರ್ಯಕ್ಕೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕೂಡ ಹಲವು ದಿನಗಳ ಪ್ರಾಯೋಜಕತ್ವವನ್ನು ನೀಡಿದೆ.  ಕಳೆದ ಬಾರಿಯೂ ಕೂಡ ಲಾಕ ಡೌನ್ ಸಂದರ್ಭದಲ್ಲಿ ಸುಮಾರು 40ಕ್ಕಿಂತ ಹೆಚ್ಚು ದಿನಗಳಲ್ಲಿಯೂ ಊಟವನ್ನು ನೀಡಿ