Home Posts tagged #udupicmaward

ಉಡುಪಿಯಲ್ಲಿ ಚಿನ್ನದ ಪದಕ ಪುರಸ್ಕೃತ ಸಿಬ್ಬಂದಿಗೆ ಸನ್ಮಾನ

ಮುಖ್ಯಮಂತ್ರಿಗಳಿಂದ ಚಿನ್ನದ ಪದಕ ಸ್ವೀಕರಿಸಿದ ಅಗ್ನಿಶಾಮಕ ಹಾಗೂ ತುರ್ತು ಸೇವಾ ದಳದ ನಾಲ್ವರು ಸಿಬಂದಿಗಳಿಗೆ ಸನ್ಮಾನ ಕಾರ್ಯಕ್ರಮವು ಉಡುಪಿ ಅಗ್ನಿಶಾಮಕ ದಳ ಹಾಗೂ ತುರ್ತು ಸೇವಾ ದಳದ ಕಚೇರಿ ಯಲ್ಲಿ ನಡೆಯಿತು. ಉಡುಪಿ ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ಹೆಚ್.ಎಂ ವಸಂತ್ ಕುಮಾರ್, ಆಶ್ವಿನ್ ಸನಿಲ್, ಎಂ ಕೇಶವ್ ಹಾಗೂ ನೂತನ್ ಕುಮಾರ್ ಇವರುಗಳಿಗೆ ಇಲಾಖೆಯ ಸಿಬ್ಬಂದಿಗಳು