Home Posts tagged #udupikrishi

ಪರ್ಕಳದ ಸಣ್ಣಕ್ಕಿಬೆಟ್ಟುವಿನಲ್ಲಿ ಹಡೀಲು ಭೂಮಿಯಲ್ಲಿ ಕೃಷಿ ಆಂದೋಲನ

ಉಡುಪಿಯಲ್ಲಿ “ಹಡೀಲು ಭೂಮಿ ಕೃಷಿ ಆಂದೋಲನ”ದಡಿ ಉಡುಪಿ ನಗರಸಭಾ ವ್ಯಾಪ್ತಿಯ ಹಡಿಲು ಭೂಮಿಗಳ ಕಡೇ ನಾಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು. ನಾಟಿ ಕಾರ್ಯದಲ್ಲಿ ಪಾಲ್ಗೊಂಡ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಒಬ್ಬ ಜನಪ್ರತಿನಿಧಿ ಕೇವಲ ಮತದ ಲೆಕ್ಕಾಚಾರಗಳನ್ನು ಹಾಕುವುದಲ್ಲ. ವಿಭಿನ್ನವಾದ ಕಾರ್ಯಗಳನ್ನು ಮಾಡಬೇಕು.