Home Posts tagged #udupimurdercase

ಉಡುಪಿ ; ನಾಲ್ವರ ಕೊಲೆ ಪ್ರಕರಣ, ಆರೋಪಿ ಪ್ರವೀಣ್ ಬಂಧನ

ನೇಜಾರು ಸಮೀಪ ತಾಯಿ ಮತ್ತು ಮೂವರು ಮಕ್ಕಳ ಬರ್ಬರ ಹತ್ಯೆ ಪ್ರಕರಣದ ಆರೋಪಿಯನ್ನು ಬೆಳಗಾವಿಯಲ್ಲಿ ಪೆÇಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಪ್ರವೀಣ್ ಚೌಗಲೆ (35) ಎಂಬಾತನನ್ನು ಬಂಧಿಸಿರುವುದಾಗಿ ವರದಿಯಾಗಿದೆ. ಈತ ಮಹಾರಾಷ್ಟ್ರದ ಸಾಂಗ್ಲಿ ಮೂಲದವನು ಎಂದು ತಿಳಿದುಬಂದಿದೆ. ಆರೋಪಿ ಪ್ರವೀಣ್ ಅರುಣ್ ಚೌಗಲೆ ಕುಡಚಿ ಮೂಲಕ