Home Posts tagged #ullala flag

ತೊಕ್ಕೊಟ್ಟಿನಲ್ಲಿ 100 ಅಡಿ ಎತ್ತರದ ಧ್ವಜಸ್ತಂಭದಲ್ಲಿ ಶಾಸಕ ಯು.ಟಿ. ಖಾದರ್ ಅವರಿಂದ ಧ್ವಜಾರೋಹಣ

ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಬಳಿ 100 ಅಡಿ ಎತ್ತರದ ಧ್ವಜಸ್ತಂಭದಲ್ಲಿ ಶಾಸಕ ಯು.ಟಿ ಖಾದರ್ ಅವರು ಧ್ವಜಾರೋಹಣ ನೆರವೇರಿಸಿದರು. ವಿಧಾನಪರಿಷತ್ ಸದಸ್ಯರಾದ ಬಿ.ಎಂ. ಫಾರೂಕ್, ಉಳ್ಳಾಲ ನಗರಸಭೆಯ ಪೌರಾಯುಕ್ತರಾದ ವಿದ್ಯಾ ಎಂ. ಕಾಳೆ, ತಹಶೀಲ್ದಾರ ಟಿ.ಜಿ. ಗುರುಪ್ರಸಾದ್ಉಳ್ಳಾಲ ನಗರಸಭೆಯ ಅಧ್ಯಕ್ಷರಾದ ಚಿತ್ರಕಲಾ ಕೆ, ಮೈಸೂರು ಇಂಡಸ್ಟ್ರೀಸ್ ಲಿಮಿಟೆಡ್‍ನ ಮಾಜಿ