ಉಳ್ಳಾಲ: ಬೈಕಲ್ಲಿ ಚಲಿಸುತ್ತಿದ್ದ ಯುವಕನ ತಡೆದು ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ರಾ.ಹೆ.66 ರ ಕೊಲ್ಯ ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದ್ದು ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.ಕುಂಪಲ ನಿವಾಸಿ ಮಹಮ್ಮದ್ ಆರೀಫ್(29)ಇರಿತಕ್ಕೊಳಗಾದ ಯುವಕ.ಆರೀಫ್ ಶುಕ್ರವಾರ ಬೆಳಿಗ್ಗೆ ಕೊಲ್ಯದಿಂದ-ಕುಂಪಲದ ಕಡೆಗೆ
ಉಳ್ಳಾಲ: ಬೈಕಿನಲ್ಲಿ ಬಂದು ನಿಷೇಧಿತ ಮಾದಕ ವಸ್ತು ಎಂಡಿಎಂಎಯನ್ನು ಹಣಕ್ಕಾಗಿ ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಉಳ್ಳಾಲ ಪೋಲಿಸ್ರ ತಂಡ ಬಂಧಿಸಿದ್ದಾರೆ. ತ್ರಿಶೂರ್ ವಡಕಂಚೇರಿ ನಿವಾಸಿ ಶೇಕ್ ತನ್ಸಿರ್ (20) ಮತ್ತು ಕೋಝಿಕ್ಕೋಡ್ ಕಡಮೇರಿ ನಿವಾಸಿ ಸಾಯಿಕೃಷ್ಣ ( 19) ಬಂಧಿತರು. ಇಬ್ಬರಿಂದ 2.77 ಗ್ರಾಂ ತೂಕದ ನಿಷೇಧಿತ ಎಂಡಿಎಂಎ, ಎರಡು ಮೊಬೈಲ್ ಹಾಗೂ ರೂ. 50,000 ಬೆಲೆಬಾಳುವ ಎಫ್ ಝೆಡ್ ಬೈಕನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರನ್ನು ಹನಿಟ್ರಾಪ್‌ಗೊಳಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಮಂಗಳೂರಿನ ಕಮೀಷನರ್ ಕಚೇರಿಯಲ್ಲಿ ನಡೆದೆ ಸುದ್ದಿಗೋಷ್ಠಿಯಲ್ಲಿ ಅವರು, ಇನ್‌ಲ್ಯಾಂಡ್‌ಇಂಪಾಲ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ಮಹಿಳೆ ಮತ್ತು ಆಕೆಯ ಸ್ನೇಹಿತ ಪಕ್ಕದ ಮನೆಯ ವ್ಯಕ್ತಿಯೊಬ್ಬರನ್ನು ಪಾರ್ಟಿಯ ನೆಪದಲ್ಲಿ ಮದ್ಯದ ಜತೆ ಅಮಲು