ಉಳ್ಳಾಲ: ಕುತ್ತಾರು ದೇವಸ್ಥಾನ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೊಕ್ಕೊಟ್ಟು ಸೇವಂತಿಗುತ್ತು ನಿವಾಸಿ ಭೂಷಣ್ ರೈ ಮಿದುಳು ನಿಷ್ಕ್ರಿಯಗೊಂಡಿದ್ದು, ಮನೆಮಂದಿ ಅಂಗಾಂಗ ದಾನ ನಡೆಸಲು ಮುಂದಾಗಿದ್ದಾರೆ. ಅಪಘಾತ ನಂತರ ಅವರನ್ನು ದೇರಳಕಟ್ಟೆ ಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಚಿಕಿತ್ಸೆಗೆ ಸ್ಪಂಧಿಸದ ಹಿನ್ನೆಲೆಯಲ್ಲಿ ಮಂಗಳೂರಿನ
ಉಳ್ಳಾಲ : ಐದು ವಾಹನಗಳ ನಡುವೆ ಸರಣಿ ಅಪಘಾತ ನಡೆದು ಹಲವರು ಗಾಯಗೊಂಡ ಘಟನೆ ರಾ.ಹೆ 66 ರ ತೊಕ್ಕೊಟ್ಟು ಕಲ್ಲಾಪು ಎಂಬಲ್ಲಿ ಭಾನುವಾರ ತಡರಾತ್ರಿ ವೇಳೆ ಸಂಭವಿಸಿದೆ.ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಇನೋವಾ ಕಾರು ಎದುರುಗಡೆಯಿದ್ದ ವಾಹನವೊಂದನ್ನು ಓವರ್ ಟೇಕ್ ನಡೆಸಲು ಏಕಾಏಕಿ ಎಡಭಾಗಕ್ಕೆ ತಿರುಗಿಸಿದ ಪರಿಣಾಮ ಹಿಂಬದಿಯಲ್ಲಿದ್ದ ಐ20 ಕಾರು ಇನೋವಾ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಬಳಿಕ ರಸ್ತೆಯಲ್ಲಿ ಒಂದು ಸುತ್ತು ತಿರುಗಿದ ಪರಿಣಾಮ, ಮತ್ತದೇ
ಉಳ್ಳಾಲ. ಡಾ. ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಂಗಳೂರು ಬ್ಲಡ್ ಡೋನರ್ಸ್ ಆಶ್ರಯದಲ್ಲಿ ಇಂದು ದೇರಳಕಟ್ಟೆಯ ಬಿಸಿಸಿ ಹಾಲ್‌ನಲ್ಲಿ ರಕ್ತದಾನ ಶಿಬಿರ ನಡೆಯಿತು ಅಸ್ಸಯ್ಯದ್ ಅಮೀರ್ ತಙಳ್ ಕಿನ್ಯ ದುಆ ನೆರವೇರಿಸಿದರು. ಶಾಸಕ ಯು.ಟಿ ಖಾದರ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ ಡಾ. ಶಕೀಲ್ ಚಾರಿಟೇಬಲ್ ಟ್ರಸ್ಟ್ ಹಲವು ರೀತಿಯ ಸೇವೆಗಳನ್ನು ಮಾಡುತ್ತಾ ಬಂದಿದ್ದು, ಇದೀಗ ಆರೋಗ್ಯಕ್ಕೆ ಸಂಬಂಧಿಸಿದ ರಕ್ತದಾನ ಶಿಬಿರ ಆಯೋಜಿಸಿದೆ. ಮುಂದಿನ ದಿನಗಳಲ್ಲಿ