Home Posts tagged #umar u.h

ಲೇಖಕರ ಸಂಘದ ಅಧ್ಯಕ್ಷರಾಗಿ ಉಮರ್ ಯು.ಹೆಚ್. ಪುನರಾಯ್ಕೆ

ಮುಸ್ಲಿಮ್ ಲೇಖಕರ ಸಂಘದ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಸಾಮಾಜಿಕ ಕಾರ್ಯಕರ್ತ, ಅಂಕಣಕಾರ, ಕರಿಯರ್ ಕೌನ್ಸಿಲರ್ ಉಮರ್ ಯು.ಹೆಚ್. ಪುನರಾಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಂಘದ ಮಹಾಸಭೆ ಮತ್ತು  ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆದಿದ್ದು, ಉಪಾಧ್ಯಕ್ಷರಾಗಿ ಆಲಿ ಕುಂಞಿ ಪಾರೆ, ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎ. ಮುಹಮ್ಮದ್ ಅಲಿ, ಕಾರ್ಯದರ್ಶಿಯಾಗಿ