Home Posts tagged #umesh katti death

ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ನಿಧನ

ಬೆಂಗಳೂರು: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ಉಮೇಶ್ ಕತ್ತಿಯವರು ನಿನ್ನೆ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ದಿನ ಪೂರ್ತಿ ಚೆನ್ನಾಗಿಯೇ ಇದ್ದ ಉಮೇಶ್ ಕತ್ತಿ, ಬೆಂಗಳೂರಿನ ಡಾಲರ್ಸ್ ಕಾಲನಿಯ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆದಿದ್ದರು. ಆದರೆ ರಾತ್ರಿ 11 ಗಂಟೆ ಸುಮಾರಿಗೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ