Home Posts tagged #upcl

ಪಡುಬಿದ್ರಿ: ಯುಪಿಸಿಎಲ್‌ನಿಂದ ಕೇರಳಕ್ಕೆ ವಿದ್ಯುತ್ ಸರಬರಾಜು, ಗ್ರಾಮಸ್ಥರ ವಿರೋಧ

ಪಡುಬಿದ್ರಿ ಸಮೀಪದ ಯುಪಿಸಿಎಲ್ ಕಂಪನಿಯಿಂದ ಕೇರಳಕ್ಕೆ ವಿದ್ಯುತ್ ಸರಬರಾಜು ನಡೆಸಲು ಟವರ್ ನಿರ್ಮಾಣಕ್ಕೆ ಜಿಲ್ಲಾಡಳಿತದ ನಿರ್ದೇಶನದಂತೆ ಗ್ರಾಮಸ್ಥರಿಗೆ ಮಾಹಿತಿ ನೀಡದೆ ಆಗಮಿಸಿದ ಅಧಿಕಾರಿಗಳ ತಂಡವನ್ನು ಗ್ರಾಮಸ್ಥರು ವಾಪಾಸು ಕಳುಹಿಸಿದ ಘಟನೆ ಇನ್ನಾ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಮಾತನಾಡಿದ ಇನ್ನಾ ಗ್ರಾ.ಪಂ.ಸದಸ್ಯ ದೀಪಕ್ ಕೋಟ್ಯಾನ್, ಜನರ ವಿರೋಧದ ನಡುವೆಯೂ

ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ದನಗಳಿಗೆ ವಿಚಿತ್ರ ಖಾಯಿಲೆ: ಆತಂಕದಲ್ಲಿ ಸ್ಥಳೀಯರು

ಜನವಿರೋಧಿಯಾಗಿ ಕಾರ್ಯಾಚರಿಸುತ್ತಿರುವ ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ತಲೆ ಎತ್ತಿದ ಯುಪಿಸಿಎಲ್ ಕಂಪನಿಯ ಸುತ್ತಲ ಪ್ರದೇಶದಲ್ಲಿ ದನಗಳಿಗೆ ವಿಚಿತ್ರ ಖಾಯಿಲೆ ಕಾಣಿಸಿಕೊಂಡು ಬಹಳಷ್ಟು ದನಗಳು ಮರಣ ಹೊಂದುತ್ತಿದ್ದು ಪಶು ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದರೂ ಯಾವುದೇ ವರದಿ ನೀಡುತ್ತಿಲ್ಲ ಎಂಬುದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಈ ಬಗ್ಗೆ ಎಲ್ಲೂರು ಗ್ರಾಮದ ತಜೆ ನಿವಾಸಿ ಹೈನುಗಾರಿಕೆಯನ್ನೇ ಜೀವನಾಧಾರವಾಗಿ ನಡೆಸಿಕೊಂಡು ಬಂದು ಇದೀಗ ಹತ್ತಕ್ಕೂ ಅಧಿಕ

ಯುಪಿಸಿಎಲ್‌ ನಿಂದ ಮತ್ತೆ ಪರಿಸರಕ್ಕೆ ಉಪ್ಪು ಮಿಶ್ರಿತ ರಾಸಾಯನಿಕ ನೀರು

ಕಾಪು ತಾಲೂಕಿನ ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಜನವಿರೋಧಿಯಾಗಿ ಕಾರ್ಯಚರಿಸುತ್ತಿರುವ ಯುಪಿಸಿಎಲ್ ಕಂಪನಿಯಿಂದ ಸ್ಥಳೀಯರಿಗೆ ನಿರಂತರವಾಗಿ ಒಂದಲ್ಲ ಒಂದು ರೀತಿಯಲ್ಲಿ ಸಮಸ್ಯೆ ಉದ್ಬವವಾಗುತ್ತಿದೆ. ಇದೀಗ ಮತ್ತೆ ಇಂದು ಸಮದ್ರಕ್ಕೆ ಸಂಪರ್ಕ ಕಲ್ಪಿಸಲಾಗಿದ್ದ ಪೈಪ್ ಲೈನ್ ನ ಗೇಟ್ ವಾಲ್ ಭಾಗದಲ್ಲಿ ಉಪ್ಪು ಮಿಶ್ರಿತ ರಾಸಾಯನಿಕ ನೀರು ಹೊರ ಚುಮ್ಮಿದ್ದು, ಆ ನೀರು ತೆಂಕ ಗ್ರಾ.ಪಂ. ವ್ಯಾಪ್ತಿಯ ಬಹುತೇಕ ಕುಡಿಯುವ ನೀರಿನ ಬಾವಿ ಪ್ರದೇಶದಲ್ಲಿ ಇಂಗಿದ ಪರಿಣಾಮ ಈ ಭಾಗದ

ಯುಪಿಸಿಎಲ್ ಅವಾಂತರ, ಕೃಷಿ ಚಟುವಟಿಕೆಗಳು ನಾಶ:ಉಚ್ಚಿಲ ಬಡಾ ಗ್ರಾಮಸ್ಥರಿಂದ ಪ್ರತಿಭಟನೆ ಎಚ್ಚರಿಕೆ

ನಿರಂತರವಾಗಿ ಜನರಿಗೆ ತೊಂದರೆ ನೀಡುತ್ತಾ ಬಂದಿರುವ ಯುಪಿಸಿಎಲ್ ಕಂಪನಿಯ ಅವಾಂತರದಿಂದಾಗಿ ಕೃಷಿ ಚಟುವಟಿಕೆ ನಡೆಸಿದ ಗದ್ದೆಯಲ್ಲಿ ನೀರು ನಿಂತು ಕೃಷಿ ನಾಶವಾಗುತ್ತಿದ್ದು, ಈ ಬಗ್ಗೆ ಸ್ಥಳೀಯಾಢಳಿತ ಸಹಿತ ಯುಪಿಸಿಎಲ್ ಕಂಪನಿ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ, ಆ ನಿಟ್ಟಿನಲ್ಲಿ ನಮ್ಮ ಬದುಕಿಗಾಗಿ ಪ್ರತಿಭಟಿಸುವುದು ಅನಿವಾರ್ಯ ಎಂಬುದಾಗಿ ಉಚ್ಚಿಲ ಬಡಾ ಗ್ರಾಮದ ಸಂತ್ರಸ್ಥ ರೈತರು ಎಚ್ಚರಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಆಕ್ರೋಶ ವ್ಯಕ್ತ ಪಡಿಸಿದ

ಯುಪಿಸಿಎಲ್ ಅವಾಂತರ: ಹತ್ತಾರು ಎಕ್ರೆ ಕೃಷಿ ಭೂಮಿ ಮುಳುಗಡೆ

ತೆಂಕ ಎರ್ಮಾಳು ತೊಟ್ಟಂ ಪ್ರದೇಶದ ಕೃಷಿ ಚಟುವಟಿಕೆ ನಡೆಸಿದ ಹತ್ತಾರು ಎಕ್ರೆ ಕೃಷಿ ಭೂಮಿ ಯುಪಿಸಿಎಲ್ ಕಂಪನಿಯ ನಿರ್ಲಕ್ಷ್ಯದಿಂದ ಮುಳುಗಡೆಗೊಂಡಿದ್ದು, ರೈತರು ಕಂಗಾಲಾಗಿದ್ದಾರೆ. ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಜನ ವಿರೋಧದ ನಡುವೆಯೂ ಅಸ್ಥಿತ್ವಕ್ಕೆ ಬಂದ ಈ ಕಂಪನಿಯ ಪೈಪ್‌ಲೈನ್ ತೆಂಕ ಎರ್ಮಾಳಿನ ತೊಟ್ಟಂ ಬಳಿ ಸಮುದ್ರಕ್ಕೆ ಸಂಪರ್ಕ ಹೊಂದಿದ ಬಳಿಕ, ಆ ಭಾಗದ ಕೃಷಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಪ್ರದೇಶದ ಮಳೆ ನೀರು ಸಮುದ್ರ ಸೇರಲು ಈ ಪೈಪ್ ಲೈನ್