Home Posts tagged urban-clad-india-

ಸೆ.14ರಂದು ಅರ್ಬನ್ ಕ್ಲಾಡ್ ಇಂಡಿಯಾ ವತಿಯಿಂದ ಎಕ್ಸ್‌ಪೀರಿಯನ್ಸ್ ಸೆಂಟರ್ ಸ್ಪಲ್ವಾ ಕೇಂದ್ರ ಉದ್ಘಾಟನೆ

ಎಂ.ಕೆ ಗ್ಲಾಜಿಂಗ್ ಸಿಸ್ಟಮ್ ಮತ್ತು ಎಸ್‌ಎಟಿ ಗ್ಲೋಬಲ್ ಗ್ರೂಪ್ ವೆಂಚರ್‌ನ ಅರ್ಬನ್ ಕ್ಲಾಡ್ ಇಂಡಿಯಾದ ವತಿಯಿಂದ ನೂತನ ಭವ್ಯವಾದ ಎಕ್ಸ್‌ಪೀರಿಯನ್ಸ್ ಸೆಂಟರ್ ಸ್ಪಲ್ವಾ ಇದರ ಉದ್ಘಾಟನಾ ಕಾರ್ಯಕ್ರಮವು ಸೆ.14ರಂದು ನಡೆಯಲಿದೆ. ಮಂಗಳೂರಿನ ಕೊಟ್ಟಾರದ ನೂತನ ಭವ್ಯವಾದ ಎಕ್ಸ್‌ಪೀರಿಯನ್ಸ್ ಸೆಂಟರ್ ಸ್ಪಲ್ವಾ ಶುಭಾರಂಭಗೊಳ್ಳಲಿದೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು