ಮಂಗಳೂರು: ಮಂಗಳೂರು ನಗರದಲ್ಲಿ ಮತ್ತೆ ತಲವಾರು ದಾಳಿ ನಡೆದಿದೆ. ಹಳೆಯ ಕೊಲೆಯ ವೈಷಮ್ಯಕ್ಕೆ ಯುವಕನೋರ್ವನ ಕೊಲೆ ಯತ್ನ ನಿನ್ನೆ ರಾತ್ರಿ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರೌಡಿಗಳ ತಂಡದ ಗ್ಯಾಂಗ್ ವಾರ್ ನಲ್ಲಿ ಶ್ರವಣ್ ಎಂಬ ಯುವಕನ ಮೇಲೆ 8 ಜನರ ತಂಡವೊಂದು ಮಾರಣಾಂತಿಕ ದಾಳಿ ನಡೆಸಿದೆ. ಶ್ರವಣ್ ಗಂಭೀರವಾಗಿ ಗಾಯಗೊಂಡಿದ್ದು, ಆತನ ಪರಿಸ್ಥಿತಿ
ಪುತ್ತೂರು: ನೆಹರುನಗರ ರಕ್ತೇಶ್ವರಿ ನಿವಾಸಿ ಊರ್ವ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿದ್ದಾರ್ಥ್ ಅವರು ಅ.1 ರಾತ್ರಿ ಹೃದಯಘಾತದಿಂದ ನಿಧನರಾಗಿದ್ದಾರೆ. 2002 ನೇ ಬ್ಯಾಚಿನವರಾದ ಇವರು ಮಂಗಳೂರು ಉರ್ವ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.