Home Posts tagged #urva

ಫೆ.18 : ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ 15 ನೇ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಮಹಾ ಶಿವರಾತ್ರಿ ಆಚರಣೆ.

ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರು ಪ್ರಾಣ ಪ್ರತಿಷ್ಠೆ ಮಾಡಿರುವ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ 2023ರ ಫೆಬ್ರವರಿ18 ರಂದು 15 ನೇ ಪ್ರತಿಷ್ಠಾ ವರ್ಧಂತ್ಯುತ್ಸವವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಅಂದು ಬೆಳಗ್ಗೆ 6 ಗಂಟೆಗೆ ಅಷ್ಟ ದ್ರವ್ಯ ಮಹಾಗಣಪತಿ ಹೋಮ, ರುದ್ರ ಮಂತ್ರ ಪಠನ,ಸಾಮೂಹಿಕ ಶ್ರೀ ಲಲಿತಾ ಸಹಸ್ರನಾಮಾರ್ಚನೆ, ಮಹಾ

ಉರ್ವ : ಗೋಡೆ ಕುಸಿತ ಕಾರ್ಮಿಕ ಸಾವು

ಬಿ.ನಾರಾಯಣ ನಾಯಕ್ ಎಂಬುವರ ಮನೆಯ ಸಮೀಪ ಒಂದು ವಾರದಿಂದ ಚರಂಡಿ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಆವರಣ ಗೋಡೆ ಕುಸಿಯುವ ಸಾಧ್ಯತೆಯನ್ನು ಮನೆಯ ಮಾಲೀಕರು ಗುತ್ತಿಗೆದಾರರ ಗಮನಕ್ಕೆ ತಂದಿದ್ದರೂ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಕಾಮಗಾರಿ ಮುಂದುವರಿಸಲಾಗಿತ್ತು ಎನ್ನಲಾಗಿದೆ. ಗುರುವಾರ ಬೆಳಿಗ್ಗೆ ಐವರು ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಈರಪ್ಪ ಅವರ ಮೇಲೆ ಗೋಡೆ ಬಿದ್ದಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿಮಧ್ಯೆ ಕೊಪ್ಪಳ

ಉರ್ವ ಮಾರುಕಟ್ಟೆ ಸಂಕೀರ್ಣ : ವೇದವ್ಯಾಸ್ ಕಾಮತ್ ಭೇಟಿ ನೀಡಿ ಪರಿಶೀಲನೆ

ಮಂಗಳೂರು ಮಹಾನಗರ ಪಾಲಿಕೆಯ ಉರ್ವ ಮಾರುಕಟ್ಟೆ ಸಂಕೀರ್ಣಕ್ಕೆ ಇಂದು ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಹಾನಗರ ಪಾಲಿಕೆಯ ಮೇಯರ್ ಶ್ರೀ ಪ್ರೇಮಾನಂದ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ರವಿಶಂಕರ್ ಮಿಜಾರ್, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದಅಕ್ಷಯ್ ಶ್ರೀಧರ್ , ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಗಣೇಶ್ ಕುಲಾಲ್, ಸಂಧ್ಯಾ ಮೋಹನ್ ಆಚಾರ್, ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ನಾಮನಿರ್ದೇಶಿತ

ಉರ್ವ ಪೊಲೀಸ್ ಠಾಣೆ ಸಿಬ್ಬಂದಿ ಮೇಲೆ ಹಲ್ಲೆ..! : ಪ್ರಕರಣ ದಾಖಲು

ಮಂಗಳೂರು : ಉರ್ವ ಪೊಲೀಸ್ ಠಾಣೆಗೆ ಬಂದ ಮೂವರು ಅಲ್ಲಿನ ಸಿಬ್ಬಂದಿಯ ಜೊತೆಗೆ ಅನುಚಿತವಾಗಿ ವರ್ತಿಸಿದ್ದು, ಹಲ್ಲೆಗೆ ಯತ್ನಿಸಿದ್ದಾರೆ. ಈ ಪ್ರಕರಣದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಮಂಗಳೂರಿನ ಉರ್ವ ಠಾಣೆ ವ್ಯಾಪ್ತಿಯ ಅಪಾರ್ಟ್‍ಮೆಂಟ್‍ನಲ್ಲಿ ನಿರ್ವಹಣೆ ಶುಲ್ಕ ಕೊಡುವುದು ಹಾಗೂ ನೀರಿನ ಸಂಪರ್ಕ ಒದಗಿಸುವ ಕುರಿತು ಗಲಾಟೆ ನಡೆದಿತ್ತು. ಈ ಬಗ್ಗೆ ಮೇ ತಿಂಗಳಲ್ಲಿ ಎರಡು ಪ್ರತ್ಯೇಕ ಪ್ರಕರಣ