ದೇಶದಲ್ಲಿ ಶಾಂತಿ ಸಾಮರಸ್ಯ ಹದಗೆಡಿಸುವ ಯಾವುದೇ ಸಂಘಟನೆ ವಿರುದ್ಧ ಕ್ರಮ ಆಗಬೇಕು. ಇದು ಸರ್ಕಾರದ ಜವಾಬ್ದಾರಿ, ಹಾಗಾಗಿ ಎಲ್ಲಾ ಸಂಘ ಸಂಸ್ಥೆಗಳ ಮೇಲೆ ಕ್ರಮ ಆಗಲಿ ಎಂದು ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಹೇಳಿದರು. ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಹಲ್ಲೆ, ಅಶಾಂತಿ, ಕೋಮುದ್ವೇಷದ ಸಂಘಟನೆ ವಿರುದ್ದ ಕ್ರಮ ಕೈಗೊಳ್ಳಲಿ. ತಾರತಮ್ಯ ಮಾಡದೇ
ಸಿ.ಟಿ.ರವಿಯಿಂದ ಹುಕ್ಕಾ ಬಾರ್ ಪದ ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಯು.ಟಿ.ಖಾದರ್ ತೀಕ್ಷ್ಣ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಅವರು ಮಂಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೋಮುವಾದದ ಅಫೀಮು ನಲ್ಲಿರುವವರು ಸಿ.ಟಿ.ರವಿಯವರು. ಇಂತಹ ಹುಕ್ಕಾ ಬಾರ್ ನಂತ ಪದ ಬಳಕೆ ಮಾಡತ್ತಾರೆ.ಇದರಿಂದ ಸಿ.ಟಿ ರವಿ ಅವರ ಸಂಸ್ಕೃತಿ ಜನರಿಗೆ ಗೊತ್ತಾಗುತ್ತದೆ. ಹುಕ್ಕಾ ಬಾರ್ ಕೂಡ ಅಫೀಮು. ಸಿ.ಟಿ.ರವಿ ಅದರ ಅಫೀಮುನಲ್ಲಿದ್ದಾರೆ ಎಂದು ಮಾಜಿ ಸಚಿವ ಯು.ಟಿ ಖಾದರ್