ಉಳ್ಳಾಲ: ಮಂಗಳೂರು ನಗರದಲ್ಲಿರುವಂತಹ ಸೌಕರ್ಯಗಳನ್ನು ಕ್ಷೇತ್ರದ ಅತ್ಯಂತ ಹಿಂದುಳಿದ ಪ್ರದೇಶಕ್ಕೆ ಮಾಡಿಕೊಡುವುದೇ ನನ್ನ ಕಲ್ಪನೆ , ಅದರಂತೆ ಪಾವೂರು ಗ್ರಾಮದ ಚಿತ್ರಣ ಮುಂದಿನ 10 ವರ್ಷಗಳಲ್ಲೇ ಬದಲಾವಣೆಯಾಗಲಿದೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಹೇಳಿದರು. ಪಾವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೋಡಾರ್ ಸೈಟ್ ಹಾಗೂ ಒಂದನೇ ವಾರ್ಡಿಗೆ ಶಾಸಕರ ಅನುದಾನದಲ್ಲಿ
ಲಯನ್ಸ್ ಕ್ಲಬ್ ಮಂಗಳೂರು ಪಂಪ್ ವೆಲ್ ಕಲ್ಪವೃಕ್ಷ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸೇವಾ ಸಪ್ತಾಹ 8-8-2022ರಿಂದ 15.8.22ರ ವರೆಗೆ ಆರೋಗ್ಯಮಾಹಿತಿ ಕಾರ್ಯಗಾರ, ಆರ್ಥಿಕ ,ವೈದ್ಯಕೀಯ, ಶೈಕ್ಷಣಿಕ ನೆರವು, ಹಾಗೂ ಶಾಲಾ ವಠಾರ ನೈರ್ಮಲೀಕರಣ ಕಾರ್ಯಕ್ರಮ ನಡೆಯಲಿದ್ದು, ಸೋಮವಾರ ದ.ಕ.ಜಿಲ್ಲಾ ಪಂ. ಇರಿಯ ಪ್ರಾಥಮಿಕ ಶಾಲೆ ಬಗಂಬಿಲದಲ್ಲಿ ನಡೆಯಿತು. ಶಾಲಾ ವಠಾರ ನೈರ್ಮಲೀಕರಣ ಕಾರ್ಯಕ್ರಮಕ್ಕೆ ಶಾಸಕ ಯು.ಟಿ.ಖಾದರ್ ಚಾಲನೆ ನೀಡಿದರು. ಬಳಿಕ ಮಾತನಾಡಿದ