Home Posts tagged #utkhader

ಫ್ಲೆಕ್ಸ್ ನಲ್ಲಿ ಗರ್ಭಿಣಿಯ ಭಾವಚಿತ್ರ ಅಳವಡಿಕೆ : ಕೆರಳಿದ ಬಜರಂಗದಳ

ಕೊಲ್ಯ: ಸೀಮಂತ ಕಾರ್ಯಕ್ರಮದ ಫ್ಲೆಕ್ಸ್ ನಲ್ಲಿ ಗರ್ಭಿಣಿಯ ಭಾವಚಿತ್ರ ಅಳವಡಿಕೆ, ಕೆರಳಿದ ಬಜರಂಗದಳದ ಕಾರ್ಯಕರ್ತರಿಂದ ಆಕ್ರೋಶ, ಯಾರೋ ಮಾಡಿದ ತಪ್ಪಿಗೆ ಶಾಸಕರ ವಿರುದ್ಧ ಪ್ರತಿಭಟನೆ…!ಉಳ್ಳಾಲ:ಕಾರ್ಯಕ್ರಮವೊಂದರ ಫ್ಲೆಕ್ಸ್ ನಲ್ಲಿ ಮಹಿಳೆಯ ಅನುಮತಿ ಇಲ್ಲದೆ ಫೊಟೋ ಅಳವಡಿಸಿದ ಕುರಿತಾಗಿ ಕೆರಳಿದ ಬಜರಂಗದಳದ ಕಾರ್ಯಕರ್ತರು ಕಾರ್ಯಕ್ರಮ ಆಯೋಜಕರಿಗೆ ಸರಿಯಾಗಿ ಕ್ಲಾಸ್

ಸೋನು ಸೂದ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಉಳ್ಳಾಲದಲ್ಲಿ ಆಕ್ಸಿಜನ್ ಪ್ಲ್ಯಾಂಟ್

ಸೋನು ಸೂದ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಉಳ್ಳಾಲದಲ್ಲಿ ಆಕ್ಸಿಜನ್ ಪ್ಲ್ಯಾಂಟ್ ನಿರ್ಮಾಣವಾಗಲಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಉಳ್ಳಾಲದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ಥಾಪನೆ ಆಗಲಿದೆ. ನಟ ಸೋನು ಸೂದ್ ನಮ್ಮ ಭಾಗಕ್ಕೆ ಒಳ್ಳೆಯ ಕೊಡುಗೆ ನೀಡಿದ್ದಾರೆ.ಇದು ನನಗೆ ಮತ್ತು ನಮ್ಮ ಕ್ಷೇತ್ರದ ಜನರಿಗೆ ಸಿಹಿ ಸುದ್ದಿಯಾಗಿದೆ. ಇನ್ನೂ 60ಲಕ್ಷ ನಟ ಸೋನು ಸೂದ್ ಉಳಿದ 40ಲಕ್ಷ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೊಟ್ಟಿದೆ. ನಮ್ಮ ಕ್ಷೇತ್ರದ ಜನರ ಪರವಾಗಿ