Home Posts tagged uttar pradesh

ಮಹಾ ಕುಂಭಮೇಳದಲ್ಲಿ ಕನ್ನಡಿಗರ ಪಾತ್ರ – ಪ್ರಮುಖ ದ್ವಾರಗಳಿಗೆ ಲೆಕ್ಸಾ ದೀಪಾಲಂಕಾರ

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದ್ದು, ಪುಣ್ಯಭೂಮಿಗೆ ಪ್ರವೇಶಿಸುವ ಮುಖ್ಯದ್ವಾರಗಳಾದ ಗಂಗಾ ದ್ವಾರ, ಯಮುನಾ ದ್ವಾರ ಹಾಗೂ ಸರಸ್ವತಿ ದ್ವಾರಗಳಿಗೆ ದೀಪಾಲಂಕಾರ ಮಾಡುವ ಸದಾವಕಾಶ ದೇಶಾದ್ಯಂತ ದೀಪಾಲಂಕಾರದ ಮೂಲಕವೇ ಹೆಸರುವಾಸಿಯಾದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಲೆಕ್ಸಾ ಲೈಟಿಂಗ್ ಸಂಸ್ಥೆಗೆ ದೊರೆತಿದೆ. ಪ್ರಸ್ತುತ ಪ್ರಯಾಗರಾಜ್