Home Posts tagged #V4NES

ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ದ.ಕ ಜಿಲ್ಲಾಧಿಕಾರಿ ಭೇಟಿ

ಕೋವಿಡ್ ಭೀತಿ ಮಧ್ಯೆಯೂ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 179 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಮಂಗಳೂರಿನ ನಂತೂರಿನ ಪದವು ಹಾಗೂ ಕಪಿತಾನಿಯ ಶಾಲೆಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ|ಕೆ.ವಿ. ರಾಜೇಂದ್ರ

ಆಶ್ವಾಸನೆಗೆ ಸೀಮಿತವಾಗಿರುವ ಗುಜ್ಜರಕೆರೆ -ಅರೆಕೆರೆ ಬೈಲಿನಲ್ಲಿ ಮತ್ತೆ ಡ್ರೈನೇಜ್ ಸಮಸ್ಯೆ

ಮಳೆಗಾಲ ಆರಂಭವಾಯಿತೆಂದರೆ ಜೆಪ್ಪು ಗುಜ್ಜರಕೆರೆ ಸಮೀಪದ ಅರೆಕೆರೆಬೈಲು ನಿವಾಸಿಗಳ ಸಂಕಷ್ಟ ಹೇಳ ತೀರದು. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಒಂದೆಡೆಯಾದರೆ.. ಅವ್ಯವಸ್ಥಿತ ಚರಂಡಿ ವ್ಯವಸ್ಥೆಯಿಂದ ರಸ್ತೆ ಮೇಲೆ ಡ್ರೈನೇಜ್ ನೀರು ಉಕ್ಕಿ ಹರಿಯುತ್ತಿದೆ. ಮಾತ್ರವಲ್ಲದೆ ಮನೆಗಳಿಗೆ ಕೊಳಚೆ ನೀರು ನುಗ್ಗುವ ಪರಿಸ್ಥಿತಿಯಲ್ಲಿದೆ. ಈ ಬಗ್ಗೆ ಒಂದು ವರದಿ. ಹಲವು ದಶಕಗಳಿಂದ ಈ ಸಮಸ್ಯೆ ವಿಪರೀತವಾಗಿ ಬೆಳೆಯುತ್ತಿದ್ದು, ಇಲ್ಲಿಯವರೆಗೆ ಇದಕ್ಕೆ ಪರಿಹಾರ

ವಿವಿಧ ಬೇಡಿಕೆಗಾಗಿ ಆಗ್ರಹಿಸಿ ಸಿಪಿಐ(ಎಂ) ಮತ್ತು ಸಿಪಿಐನಿಂದ ಪ್ರತಿಭಟನೆ

ಕರ್ನಾಟಕ ರಾಜ್ಯವ್ಯಾಪಿ ಮನೆ, ಮನೆ, ಸರ್ಕಾರಿ ಕಛೇರಿ ಮುಂದುಗಡೆ ಪ್ರತಿಭಟನಾ ಪ್ರದರ್ಶನ ನಡೆಸಲು ಏಳು ಎಡ ಮತ್ತು ಪ್ರಜಾಸತ್ತಾತ್ಮಕ ಪಕ್ಷಗಳು ಕರೆ ನೀಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿ ಪಿ ಐ(ಎಂ)ಮತ್ತು ಸಿ ಪಿ ಐ ಪಕ್ಷಗಳು ಜಂಟಿಯಾಗಿ ನೀಡಿದ ಕರೆಯನ್ವಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಪಕ್ಷಗಳ ಸದಸ್ಯರು ಮನೆ ಮನೆಗಳಲ್ಲಿ ಪ್ರದರ್ಶನ ನಡೆಸಿ ಸರ್ಕಾರಗಳ ನೀತಿಗಳನ್ನು ಬದಲಾಯಿಸಲು ಒತ್ತಾಯಿಸಿದರು.   ಸಿಪಿಐ(ಎಂ)ನ ದ.ಕ.ಜಿಲ್ಲಾ ಸಮಿತಿ ಕಾರ್ಯದರ್ಶಿ