Home Posts tagged #V4NEW KARNATAKA

ಬಣ್ಣದ ಲೋಕದಲ್ಲಿ ಮಿಂಚುತ್ತಿರುವ ಯುವನಟ ಶಶಿರಾಜ್

ಕನಸು ಕಾಣುವುದು ಬಹಳ ಸುಲಭ ಆ ಕನಸನ್ನು ನನಸಾಗುವುದು ಕಷ್ಟ. ಗುರಿ, ಛಲ, ಸತತ ಪರಿಶ್ರಮ ನಮ್ಮಲ್ಲಿದ್ದರೆ ನಾವು ಏನು ಬೇಕಾದರೂ ಸಾಧಿಸಬಹುದು. ಸಾವಿರ ಕಷ್ಟಗಳ ಮಧ್ಯೆಯು ಗುರಿ ತಲುಪುತ್ತೇನೆ ಎಂಬ ಛಲ ಗುರಿ ತಲುಪಲು ಎಷ್ಟು ಸಾಧ್ಯವೋ ಅಷ್ಟು ಪರಿಶ್ರಮ ನಮ್ಮಲ್ಲಿರಬೇಕು ಆಗ ಮಾತ್ರ ನಮ್ಮ ಭವಿಷ್ಯದ ದಾರಿಸುಗಮವಾಗಿರುತ್ತದೆ.ಇಂತಹ ಸವಾಲನ್ನು ಗೆದ್ದು ತನ್ನ ಕನಸನ್ನು ನನಸು

ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತು ಅವರ ವೈಯಕ್ತಿಕ ಅಭಿಪ್ರಾಯ: ಕೃಷಿ ಸಚಿವ ಬಿ.ಸಿ.ಪಾಟೀಲ್

ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ಎಂಬ ವಿಚಾರಕ್ಕೆ ಸಂಬಂಧಿಸಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಂಗಳೂರಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ರಾಜೀನಾಮೆ ಮಾತು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಅವರೇ ಉತ್ತರ ಕೊಡಲಿ, ಅವರು ರಾಜೀನಾಮೆ ಕೊಡೋದು ಏನೂ ಆಗಿಲ್ಲ. ಅವರು ಕಾಂಗ್ರೆಸ್‌ನಲ್ಲಿ ಮೋಸ ಆಯ್ತು ಅಂತ ಬಿಜೆಪಿಗೆ ಬಂದವರು, ಸಿಡಿ ಜಾಲ ಸೇರಿ ಬೇರೆ ಬೇರೆ ಕಾರಣಕ್ಕೆ ಈ ವಿದ್ಯಮಾನ ನಡೀತಿದೆ ಎಂದು

ಶ್ರೀಗಂಧದ ಮರ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬಂಟ್ವಾಳ: ರಕ್ಷಿತಾರಣ್ಯದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಶ್ರೀಗಂಧದ ಮರಗಳನ್ನು ಕಳವು ಮಾಡಿ ಮಾರಾಟ ಮಾಡಲು ಯತ್ನಿಸಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಬಂಟ್ವಾಳ ವಲಯ ಅರಣಾಧಿಕಾರಿಗಳು ಬಂಧಿಸಿದ್ದು ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರ್ಯಾಚರಣೆಯ ವೇಳೆ ಇಬ್ಬರು ಆರೋಪಿಗಳು ಪರಾರಿಯಾಗಿದ್ದು ಅವರ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ. ಪಾತೂರು ನಿವಾಸಿ ಇಬ್ರಾಹಿಂ ಹಾಗೂ ಇರಾ ಗ್ರಾಮದ ಮೊಯ್ದೀನ್ ಬಂಧಿತ ಆರೋಪಿಗಳು. ಸಿದ್ದೀಕ್ ಹಾಗೂ ಕೊರುಂಗು

ನಿಷೇಧಿತ ಮಾದಕ ವಸ್ತು ಸಾಗಾಟ ಪ್ರಕರಣ- ಮೂವರ ಬಂಧನ

ಕೇರಳ ರಾಜ್ಯಕ್ಕೆ ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿದರು.  ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದರು. ನಿಷೇಧಿತ ಮಾದಕ ವಸ್ತು ಅಕ್ರಮ ಸಾಗಾಟದ ಖಚಿತ ಮಾಹಿತಿಯ ಮೇರೆಗೆ ಕೊಣಾಜೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ ಬಂಧಿತರಿಂದ 170 ಗ್ರಾಂ ತೂಕದ ಸುಮಾರು 10,20,000 ರೂಪಾಯಿ ಮೌಲ್ಯದ