Home Posts tagged #v4new

ಡಾ. ಎನ್‍ ಎಸ್‍ ಎಎಂನಲ್ಲಿ ಇಂಟಿಗ್ರೇಟೆಡ್ ಪಿಯು ಬ್ಯಾಚ್‍ಗಳ ಪ್ರಾರಂಭ

ನಿಟ್ಟೆ ವಿದ್ಯಾಸಂಸ್ಥೆಯ ಅಂಗಸಂಸ್ಥೆಯಾಗಿರುವ ಮಂಗಳೂರಿನ ಡಾ| ಎನ್‍ಎಸ್‍ಎಎಂ ಪದವಿಪೂರ್ವ ಕಾಲೇಜಿನಲ್ಲಿ ಈ ಶೈಕ್ಷಣಿಕ ವರ್ಷದಿಂದ ಇಂಟಿಗ್ರೇಟೆಡ್ ಪಿಯು ತರಗತಿಗಳನ್ನು ಪ್ರಾರಂಭಿಸಲಾಗುತ್ತದೆ. ನಿಟ್ಟೆ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಎನ್. ವಿನಯ ಹೆಗ್ಡೆಯವರ ಅಭಿಪ್ರಾಯದಂತೆ, ಸ್ಪರ್ಧಾತ್ಮಕ ಪರೀಕ್ಷೆಗಳಾದ ನೀಟ್ / ಜೆಇಇ ಮತ್ತು ಸಿಇಟಿ ಯಲ್ಲಿ ವಿದ್ಯಾರ್ಥಿಗಳ ಉತ್ತಮ