Home Posts tagged #v4news #bantwala #bantwalasvsschool

ಬಂಟ್ವಾಳ ಎಸ್.ವಿ.ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆ : 100% ಫಲಿತಾಂಶ

ಬಂಟ್ವಾಳದ ಎಸ್.ವಿ.ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ದಾಖಲಿಸಿದೆ.ಪರೀಕ್ಷೆ ಬರೆದ 96 ವಿದ್ಯಾರ್ಥಿಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಯು 100% ಫಲಿತಾಂಶ ಪಡೆದುಕೊಂಡಿದೆಶಾಲಾ ವಿದ್ಯಾರ್ಥಿನಿ ಕೆ.ಶೃತಿ 625 ರಲ್ಲಿ 610 ಅಂಕ ಗಳಿಸಿ ಶಾಲೆಗೆ ಮೊದಲಿಗಳಾಗಿದ್ದಾಳೆ. 24 ವಿದ್ಯಾರ್ಥಿಗಳು