Home Posts tagged v4news cpl

V4 ನ್ಯೂಸ್ ಸನ್ ಪ್ರೀಮಿಯಮ್ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ 4: ಸಂತ ಆಲೋಶಿಯಸ್ ಕಾಲೇಜಿನಲ್ಲಿ ಚಾಲನೆ

V4 ನ್ಯೂಸ್ ಸನ್ ಪ್ರೀಮಿಯಮ್ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ 4 ಗೆ ಮಂಗಳೂರಿನ ಸಂತ ಆಲೋಶಿಯಸ್ ಕಾಲೇಜು ಸಭಾಂಗಣದಲ್ಲಿ ಸಂಭ್ರಮದ ಚಾಲನೆ ದೊರೆತಿದೆ.    V4 ನ್ಯೂಸ್ ಮತ್ತು ಮಂಗಳೂರಿನ ಸಂತ ಆಲೋಸಿಯಸ್ ಕಾಲೇಜಿನ ಪತ್ತಿಕೋಧ್ಯಮ, ಸಮೂಹ ಸಂವಹನ ಹಾಗೂ ದೃಶ್ಯ ಸಂವಹನ ವಿಭಾಗದ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪತ್ರಿಕಾ ಕ್ಷೇತ್ರದ