Home Posts tagged #v4news #devadas #help #bantwala

ಕೊಟ್ಟ ಮಾತಿನಂತೆ ಅಶಕ್ತರಿಗೆ ನೆರವಾದ ದೇವದಾಸ್.!

ಬಂಟ್ವಾಳ: ಕಿಡ್ನಿ ಸಮಸ್ಯೆಯಲ್ಲಿರುವ ಇಬ್ಬರು ಮಕ್ಕಳ ಚಿಕಿತ್ಸೆ ಹಾಗೂ ಬಡ ಕುಟುಂಬದ ಯುವತಿಯೊಬ್ಬಳ ಮದುವೆಗೆ ನೆರವು ನೀಡುವ ಉದ್ದೇಶದಿಂದ 20 ಸಾವಿರ ರೂ.ಗಳ ಗುರಿಯೊಂದಿಗೆ ನವರಾತ್ರಿಯ ಸಂದರ್ಭದಲ್ಲಿ ಪ್ರೇತದ ವೇಷ ಹಾಕಿ ಊರೂರು ಸಂಚರಿಸಿದ್ದ ಸರಪಾಡಿಯ ದೇವದಾಸ್ ನಾಯ್ಕ್ ಅವರಿಗೆ ಸಂಗ್ರಹಗೊಂಡದ್ದು ಬರೋಬ್ಬರಿ 57 ಸಾವಿರ ರೂ.ಅ.12ರಂದು ಅವರು ಮೊತ್ತವನ್ನು ಸರಪಾಡಿ