ಶ್ರೀನಿವಾಸ ಹೋಟೆಲ್ ಮ್ಯಾನೇಜ್‍ಮೆಂಟ್ ಕಾಲೇಜು ಯುವ ಪೀಳಿಗೆಗೆ, ಬದಲಾಗುತ್ತಿರುವ ಮತ್ತು ಸವಾಲಿನ ಹೋಟೆಲ್ ಉದ್ಯಮದಲ್ಲಿ ಕೆಲಸ ಮಾಡಲು ಸಾಕಷ್ಟು ಸ್ಪರ್ಧಾತ್ಮಕವಾಗುವಂತೆ ಜ್ಞಾನ ಮತ್ತು ಕೌಶಲ್ಯಗಳನ್ನು ನೀಡುತ್ತಿದೆ. ಎ. ಶ್ಯಾಮರಾವ್ ಫೌಂಡೇಶನ್ ಅಡಿಯಲ್ಲಿ 1988ರಲ್ಲಿ ಸ್ಥಾಪನೆಗೊಂಡ ಈ ಕಾಲೇಜನ್ನು 2017ರಲ್ಲಿ ಶ್ರೀನಿವಾಸ ವಿಶ್ವವಿದ್ಯಾನಿಲಯದಲ್ಲಿ
ಹಾಸನ ಜಿಲ್ಲೆಯ ಸಕಲೇಶಪುರದ ಕಿರುಹುಣಸೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ರಾಜಣ್ಣ(59) ಎಂಬವರು ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದಲ್ಲೇ ಹೆಚ್ಚು ಸಾವು- ನೋವುಗಳು ಸಂಭವಿಸುತ್ತಿವೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡಾನೆ ಚಲನ ವಲನಗಳ ಬಗ್ಗೆ ಮಾಹಿತಿ ನೀಡದ ಅರಣ್ಯ ಇಲಾಖೆ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ.
ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಜೆ.ಸಿ.ಐ ಕುಂದಾಪುರ ಸಿಟಿ ವತಿಯಿಂದ ಲಾಕ್ ಡೌನ್ ಸಂದರ್ಭದಲ್ಲಿ ಕುಂದಾಪುರ ಪರಿಸರದಲ್ಲಿ ಪ್ರತಿದಿನ ಸುಮಾರು 200 ಕ್ಕಿಂತಲೂ ಹೆಚ್ಚು ಕೊವೀಡ್ ವಾರಿಯರ್ಸ್, ನಿರ್ಗತಿಕರು ಹಾಗೂ ಭಿಕ್ಷುಕರಿಗೆ ಊಟವನ್ನು ನೀಡುತಿದ್ದು ಇವರ ಈ ಕಾರ್ಯಕ್ಕೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕೂಡ ಹಲವು ದಿನಗಳ ಪ್ರಾಯೋಜಕತ್ವವನ್ನು ನೀಡಿದೆ. ಕಳೆದ ಬಾರಿಯೂ ಕೂಡ ಲಾಕ ಡೌನ್ ಸಂದರ್ಭದಲ್ಲಿ ಸುಮಾರು 40ಕ್ಕಿಂತ ಹೆಚ್ಚು ದಿನಗಳಲ್ಲಿಯೂ ಊಟವನ್ನು ನೀಡಿ