Home Posts tagged #v4news karmataka

ಕೋವಿಡ್ ಸಂಕಷ್ಟ ದೂರವಾಗಿಸಲಿ ದಸರಾ ಮಹೋತ್ಸವ : ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ

ಕುದ್ರೋಳಿಯ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಮಹೋತ್ಸವದ ಸಂಭ್ರಮ.ದಸರಾ ಮಹೋತ್ಸವಕ್ಕೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ಚಾಲನೆಯನ್ನು ನೀಡಿದರು. ಬಳಿಕ ಮಾತನಾಡಿದ ಅವರು, ದಸರಾ ಉತ್ಸವವನ್ನು ಕೊರೋನ ನಿಯಮಾವಳಿಯ ಪಾಲನೆಯೊಂದಿಗೆ ಆಚರಿಸುವಂತೆ ದಸರಾ ಉತ್ಸವದ ಸಂದರ್ಭದಲ್ಲಿ ಎಲ್ಲಾ ಸಂಕಷ್ಟಗಳು ಕಳೆದು ದೇವರು ಎಲ್ಲರಿಗೂ ಮಂಗಳವನ್ನುಂಟು ಮಾಡಲಿ ಎಂದು

ನಾಳೆ ಪಿಯುಸಿ ಫಲಿತಾಂಶ: ಎಷ್ಟು ಗಂಟೆಗೆ ..? ರಿಸಲ್ಟ್ ನೋಡುವುದು ಹೇಗೆ ಇಲ್ಲಿದೆ ಮಾಹಿತಿ..

ಯುಸಿ ವಿದ್ಯಾರ್ಥಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಫಲಿತಾಂಶವನ್ನು ನಾಳೆ ಅಂದರೆ ಜುಲೈ 20ರಂದು ಪ್ರಕಟಿಸಲಾಗುತ್ತಿದೆ. ಶಿಕ್ಷಣ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ಸಂಜೆ 4.30 ಗಂಟೆಗೆ ಫಲಿತಾಂಶ ನೋಡಬಹುದಾಗಿದೆ. ಇದಾಗಲೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿರುವಂತೆ ಎಸ್ಎಸ್ಎಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳು ಹಾಗೂ ಇಂಟರ್ನಲ್ ಅಸೆಸ್‍ಮೆಂಟ್ ಪರಿಗಣಿಸಿ ಫಲಿತಾಂಶ ನೀಡಲಾಗುತ್ತದೆ. ಈ ಕುರಿತು ಸುರೇಶ್ ಕುಮಾರ್

ಡಾ.ಶಕೀಲ್ ಚಾರಿಟೇಬಲ್ ಟ್ರಸ್ಟ್‍ನಿಂದ ಅಕ್ಕಿ ವಿತರಣೆ

ಡಾ.ಶಕೀಲ್ ಚಾರಿಟೇಬಲ್ ಟ್ರಸ್ಟ್ ದೇರಳಕಟ್ಟೆ ಇದರ ಆಶ್ರಯದಲ್ಲಿ 3000 ಅರ್ಹ ಬಡ ಕುಟುಂಬಗಳಿಗೆ ಅಕ್ಕಿ ವಿತರಣೆ ಕಾರ್ಯಕ್ರಮವು ದೇರಳಕಟ್ಟೆಯ ನೇತಾಜಿ ಸುಬಾಶ್ಚಂದ್ರಬೋಸ್ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಕೊಣಾಜೆ ಪೆÇೀಲಿಸ್ ಠಾಣೆಯ ಅಧಿಕ್ಷಕ ಮಲ್ಲಿಕಾರ್ಜುನ ಬಡ ಕುಟುಂಬಗಳಿಗೆ ಅಕ್ಕಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಬೋಳಾ ನರಿಂಗಾನ ಚರ್ಚ್ ನ ಧರ್ಮ ಗುರು ಫಾದರ್ ಮೈಕಲ್ ಮಾತನಾಡಿ ಕರೊನಾ

ದುಬೈಯ ಲತೀಫಾ ಆಸ್ಪತ್ರೆಯಲ್ಲಿ ಬೃಹತ್ ರಕ್ತದಾನ ಶಿಬಿರ

ದುಬೈ : ಹಲವಾರು ವರ್ಷಗಳಿಂದ ಯು.ಎ.ಇ ಯಾದ್ಯಂತ ಸಾಮಾಜಿಕ ರಂಗದಲ್ಲಿ ಸೇವೆಗೈಯುತ್ತಿರುವ ಅನಿವಾಸಿ ಕನ್ನಡಿಗರ ಒಕ್ಕೂಟ ಯು. ಎ. ಇ. ಇದರ ವತಿಯಿಂದ ಮರುಭೂಮಿ ಮಣ್ಣಿನ ಲತೀಫಾ ಆಸ್ಪತ್ರೆ ದುಬೈಯಲ್ಲಿ,ಆಯೋಜಿಸಿದ ಬೃಹತ್ ರಕ್ತದಾನ ಶಿಬಿರವು ಬಹಳ ಅಚ್ಚುಕಟ್ಟಾಗಿ ನೆರವೇರಿತು. ಕಾರ್ಯಕ್ರಮದ ನೇತೃತ್ವ ವಹಿಸಿದ ಅನಿವಾಸಿ ಕನ್ನಡಿಗರ ಒಕ್ಕೂಟ ಯು.ಎ.ಇ. ಇದರ ಶಾಫಿ ಬಜ್ಪೆ ಯವರು ಪ್ರಾಸ್ತವಿಕವಾಗಿ ಮಾತನಾಡಿ, ಪ್ರತಿಯೊಬ್ಬ ರಕ್ತದಾನಿ ಇನ್ನೊಬ್ಬರ ಜೀವ ರಕ್ಷಕರಾಗಿರುತ್ತಾರೆ.