ಮಂಗಳೂರು: ನಗರದ ಶ್ರೀನಿವಾಸ್ ವಿಶ್ವವಿದ್ಯಾಲಯ, ಸಿಟಿ ಕ್ಯಾಂಪಸ್ ಪಾಂಡೇಶ್ವರದಲ್ಲಿ ದ.ಕ. ಜಿಲ್ಲಾ ಆರೋಗ್ಯ ಕೇಂದ್ರ, ಜೆಪ್ಪು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ, ಕ್ಯಾಂಪಸ್‌ನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಭೋದಕೇತರ ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ನೀಡುವ ಶಿಬಿರ ಜರಗಿತು. ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಎಸ್. ಐತಾಳ್ ಕೋವಿಡ್
ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನಡುವಿನ ಮುಂಬಡ್ತಿ ಗೊಂದಲ ಹೊಸ ತಿರುವು ಪಡೆದುಕೊಂಡಿದೆ. ಈಗಾಗಲೇ ಮುಂಬಡ್ತಿ ಪಡೆದಿರುವ ಗ್ರೇಡ್ 2 ಪ್ರೌಢ ಶಾಲಾ ಶಿಕ್ಷಕರ ಹಿತವನ್ನು ಕಾಪಾಡಬೇಕು ಎಂಬ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಬಡ್ತಿ ಸರಕಾರಿ ಪ್ರೌಢಶಾಲಾ ಶಿಕ್ಷಕರ ಸಂಘ ಅಭಿಯಾನ ಆರಂಭಿಸಿದೆ. ಶಿಕ್ಷಕರ ಹಿಂಭಡ್ತಿ ಆದೇಶವನ್ನು ಮರು ಪರಿಶೀಲಿಸುವಂತೆ ಸರ್ಕಾರ ಮತ್ತು ಇಲಾಖೆಯ ಮೇಲೆ ಒತ್ತಡ ಹೇರುವಂತೆ ಸಂಘ ಮುಂದಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಉಸ್ತುವಾರಿ
ಪುತ್ತೂರು: ಮನೆಯ ಸಮೀಪದ ಗುಡ್ಡೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಕೆಮ್ಮಿಂಜೆಯ ನೈತ್ತಾಡಿಯ ಕಲ್ಲಗುಡ್ಡೆ ಎಂಬಲ್ಲಿ ಪುತ್ತೂರು ನಗರ ಠಾಣಾ ಪೊಲೀಸರು ದಾಳಿ ನಡೆಸಿದ್ದು, ರೂ. 26,118 ಮೌಲ್ಯದ ಅಕ್ರಮ ಮದ್ಯವನ್ನು ವಶಕ್ಕೆ ಪಡೆದು, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ. ಕೆಮ್ಮಿಂಜೆ ಗ್ರಾಮದ ನೈತಾಡಿ ದಿ.ಬಟ್ಯಪ್ಪ ಪೂಜಾರಿ ಅವರ ಪುತ್ರ ಬಾಬು ಪೂಜಾರಿ(48ವ) ಮತ್ತು ಕಲ್ಲಗುಡ್ಡೆ ನಿವಾಸಿ ಚಲ್ಲ ಎಂಬವರ ಪುತ್ರ
ಪುತ್ತೂರು: ಪೊರ್ತು ಕಂತ್ಂಡ್ ಓ ಎರು ಮಗನೇ…ಇದು ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪಕ್ಕದಲ್ಲೇ ಹಡೀಲು ಬಿದ್ದ ಗದ್ದೆಯಲ್ಲಿ ಭಾನುವಾರ ಕೇಳಿಬಂದ ಸಂಧಿಯ ಕೆಲವು ಸಾಲು.ಶಾಸಕ ಸಂಜೀವ ಮಠಂದೂರು ಅವರು ಉಟ್ಟಿದ್ದ ಪಂಚೆಯನ್ನು ಎತ್ತಿಕಟ್ಟಿ, ಗದ್ದೆಗೆ ಇಳಿದು, ಎತ್ತುಗಳನ್ನು ಕಟ್ಟಿದ್ದ ನೇಗಿಲನ್ನು ಕೈಗೆ ತೆಗೆದುಕೊಳ್ಳುತ್ತಿದ್ದಂತೆ, ಉಳುಮೆ ಮಾಡುತ್ತಿದ್ದ ಬೇಸಾಯಗಾರರ ಉತ್ಸಾಹ ನೂರ್ಮಡಿಗೊಂಡಿತು. ಸಂಧಿಯ ಸಾಲುಗಳು ಪುಂಖಾನು ಪುಂಖವಾಗಿ ಗದ್ದೆಯ ತುಂಬಾ
ರಾಜ್ಯದ್ಯಾಂತ ಜುಲೈ 5ರಿಂದ ಅನ್‌ಲಾಕ್ 3.0 ಜಾರಿಯಲ್ಲಿರಲಿದ್ದು, ದೇವಾಲಯಗಳು ನಾಳೆಯಿಂದ ಓಪನ್ ಆಗಲಿದ್ದು, ಭಕ್ತರ ದರುಶನಕ್ಕೆ ಅವಕಾಶವನ್ನು ಕಲ್ಪಿಸಿ ರಾಜ್ಯ ಸರ್ಕಾರ ಆದೇಶವನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಂಪೂರ್ಣ ಸ್ಯಾನಿಟೈಸೇಷನ್ ಕಾರ್ಯ ಮಾಡಲಾಗುತ್ತಿದೆ. ದೇವಸ್ಥಾನದ ಒಳಾಂಗಣ, ಹೊರಾಂಗಣ, ಅನ್ನಛತ್ರ, ವಸ್ತು ಸಂಗ್ರಹಾಲಯದಲ್ಲಿ ದೇವಳದ ಸಿಬ್ಬಂದಿಯಿಂದ ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ. ನಾಳೆಯಿಂದ ಶ್ರೀ ಕ್ಷೇತ್ರ
ವಿಟ್ಲ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನಿಗೆ ನಾಲ್ವರ ತಂಡ ಹಲ್ಲೆ ನಡೆಸಿ, ಚೂರಿಯಿಂದ ಇರಿದು ಪರಾರಿಯಾದ ಘಟನೆ ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಸಂಭವಿಸಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಳ್ನಾಡು ಗ್ರಾಮದ ಕಾಡುಮಠ ನಿವಾಸಿ ಅಬ್ದುಲ್ ಹ್ಯಾರಿಸ್ (29) ಗಾಯಗೊಂಡಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಕಾಡುಮಠ ನಿವಾಸಿಗಳಾದ ಅವಿನಾಶ್, ವಿನೀತ್, ದಿನೇಶ್, ಮತ್ತೊಬ್ಬ ಅಪರಿಚಿತ
ರಾಜ್ಯಾದ್ಯಂತ ಜುಲೈ 5ರಿಂದ 3.0 ಅನ್‍ಲಾಕ್ ಜಾರಿಯಾಗಲಿದ್ದು, ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ರದ್ದುಗೊಳಿಸಿ, ಮಾಲ್‍ಗಳ ಓಪನ್ ಗೆ ಗ್ರೀನ್ ಸಿಗ್ನಲ್ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅನ್ ಲಾಕ್ 3.0 ಜಾರಿಯಾಗುವ ಕುರಿತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಮಹತ್ವದ ಸುದ್ದಿಗೋಷ್ಟಿ ನಡೆಸಿ ಈ ಕುರಿತು ಘೋಷಣೆ ಮಾಡಿದ್ದಾರೆ. ಮಾಲ್‍ಗಳ ಓಪನ್‍ಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ನೀಡಿದೆ. ಮದುವೆ ಸಮಾರಂಭಕ್ಕೆ 100 ಜನರಿಗೆ ಅನುಮತಿ. ವೀಕೆಂಡ್
ಮಂಗಳೂರು ನಗರದ ಶಿವಭಾಗ್‍ನ ಆಭರಣ ಜ್ಯುವೆಲ್ಲರ್ಸ್ ಮಳಿಗೆಯ ಹಿಂಭಾಗದ ರಸ್ತೆಯಲ್ಲಿ ಗುರುವಾರ ರಾತ್ರಿ ವೇಳೆ ಬೀದಿ ನಾಯಿಯೊಂದನ್ನು ಗುಂಡು ಹೊಡೆದು ಸಾಯಿಸಲಾಗಿದೆ. ಸ್ಥಳೀಯ ವ್ಯಕ್ತಿಯೊಬ್ಬ ಈ ಕೃತ್ಯವೆಸಗಿರುವ ಬಗ್ಗೆ ಶಂಕೆ ಇದ್ದು, ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿವಭಾಗ್ ರಸ್ತೆಯಲ್ಲಿ ಪ್ರತಿನಿತ್ಯ ಓಡಾಡುತ್ತಿದ್ದ ಬೀದಿ ನಾಯಿಗೆ ವ್ಯಕ್ತಿಯೊಬ್ಬ ಗುಂಡುಹಾರಿಸಿ ಹತ್ಯೆ ಮಾಡಿದ ಈ ಪ್ರಕರಣ ಸ್ಥಳೀಯರಲ್ಲಿ ಆತಂಕವನ್ನು ಉಂಟು ಮಾಡಿದೆ. ಈ ಘಟನೆ ಪ್ರಾಣಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾದ ಹಿನ್ನೆಲೆಯಲ್ಲಿ ಜುಲೈ 2ರಿಂದ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ರ ವರಗೆ ಅವಕಾಶಗಳನ್ನು ನೀಡಲಾಗಿದೆ ಎಂದು ವಿ4 ನ್ಯೂಸ್‌ಗೆ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.ಬಸ್, ಮಾರ್ಕೆಟ್, ಸೂಚಿತ ಮಳಿಗೆಗಳಿಗೆ ಅವಕಾಶವನ್ನು ನೀಡಲಾಗಿದೆ. ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಫ್ಯೂ ಮುಂದುವರಿಯಲಿದೆ. ಜುಲೈ 5ರ ವರೆಗೆ ಮಾರ್ಗಸೂಚಿ ಜಾರಿಯಲ್ಲಿರಲಿದೆ ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ
Mangaluru: Srinivas University College of Hotel Management & Tourism, City Campus, Pandeshwara, Mangalore will be organising an online cooking competition to aspiring chefs around the world on 10th July 2021. The competition is held for II-year PUC and 10+2 students who are aspiring to become future Chefs and can show case their talent in this […]


















