ಪುತ್ತೂರು: ದೇಶದಲ್ಲಿ ಸೊಳ್ಳೆಗಳ ಮೂಲಕ ಹರಡುವ ಹಲವು ರೋಗಗಳಿದ್ದು, ಈ ಪೈಕಿ ಮಲೇರಿಯಾ ರೋಗವೂ ಒಂದಾಗಿದೆ. ನಮ್ಮ ಸುತ್ತ ಮುತ್ತ ನೀರು ನಿಲ್ಲದಂತೆ ಮಾಡಿ ಸ್ವಚ್ಚ ಪರಿಸರ ನಿರ್ಮಾಣ ಮಾಡುವುದರಿಂದ ಮಲೇರಿಯಾ ನಿಯಂತ್ರಣದಲ್ಲಿ ನಾವು ಯಶಸ್ವು ಕಾಣಲು ಸಾಧ್ಯ ಎಂದು ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ಹೇಳಿದರು. ಅವರು ದ.ಕ.ಜಿಲ್ಲಾ ಪಂಚಾಯತ್ ಆರೋಗ್ಯ
ಪಡುಬಿದ್ರಿ: ಅಂತರಾಷ್ಟ್ರೀಯ ಮಾದಕವಸ್ತು ಮತ್ತು ಅಕ್ರಮ ಕಳ್ಳಸಾಗಣೆ ವಿರೋಧಿ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಜಪ್ಪಿ ಮಾಡಿದ ಒಂದು ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ನ್ಯಾಯಾಲಯದ ಅನುಮತಿ ಪಡೆದು ಉಡುಪಿ ಜಿಲ್ಲೆಯ ನಂದಿಕೂರು ಕೈಗಾರಿಕಾ ಪ್ರದೇಶದಲ್ಲಿರುವ ಆಯುಷ್ಯ್ ಎನ್ವಯರ್ ಮೆಂಟ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ನಾಶಪಡಿಸಲಾಯಿತು. ಈ ಸಂದರ್ಭದಲ್ಲಿ ಎಸ್ಪಿ ವಿಷ್ಣುವರ್ಧನ್, ಎ ಎಸ್ಪಿ ಕುಮಾರ ಚಂದ್ರ, ಡಿವೈಎಸ್ಪಿ ಪ್ರಮೋದ್
ವಿಟ್ಲ: ಜಿಲ್ಲಾಡಳಿತ ಆದೇಶ ನೀಡಿದ ವಾರಾಂತ್ಯ ಕರ್ಫ್ಯೂ ವಿಟ್ಲದಲ್ಲಿ ಯಶಸ್ವಿಯಾಗಿದೆ. ವಿಟ್ಲದ ನಾಲ್ಕು ರಸ್ತೆಗಳಲ್ಲಿ ವಿಟ್ಲ ಪ್ರಭಾರ ಎಸೈ ರಾಜೇಶ್ ಕೆ.ವಿ ನೇತೃತ್ವದಲ್ಲಿ ಪ್ರೊಬೆಷನರಿ ಎಸೈ ಮಂಜುನಾಥ ಮತ್ತು ಪೊಲೀಸರ ತಂಡ ನಾಕಾಬಂಧಿ ಅಳವಡಿಸಿದ್ದರು. ಹಾಲು ಮತ್ತು ಮೆಡಿಕಲ್ ಹೊರತುಪಡಿಸಿ, ಅನಗತ್ಯವಾಗಿ ಪೇಟೆಗೆ ಬಂದ ವಾಹನಗಳನ್ನು ಮುಟ್ಟುಗೋಲು ಹಾಕಲಾಯಿತು. ವಿಟ್ಲ ಪೇಟೆಯಲ್ಲಿ ಜನಸಂಚಾರ, ವಾಹನಗಳಿಲ್ಲದೇ ಬಿಕೋ ಎನ್ನುತ್ತಿದ್ದು, ಪೇಟೆ ಸಂಪೂರ್ಣ ಸ್ತಬ್ಧಗೊಂಡಿದೆ.
ಇಂದಿರಾಗಾಂಧಿ ಹೇರಿದ ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ವಂದೇ ಮಾತರಂ ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡಿದ ಕಾರಣಕ್ಕೆ ಜೈಲುವಾಸ ಶಿಕ್ಷೆ ಅನುಭವಿಸಿ ಕಳಪೆ ಆಹಾರವನ್ನು ಸೇವಿಸುವ ಪರಿಸ್ಥಿತಿ ಬಂದಾಗಲೂ ಜೈಲಿನಲ್ಲಿ ಸ್ವಾತಂತ್ರ್ಯಯೋಧರ ಕಥೆಗಳನ್ನು ವಾಚಿಸುತ್ತಾ, ಜೈಲಿನಲ್ಲಿಯೇ ಸಂಘದ ಶಾಖೆ ಮಾಡುತ್ತಾ, ಭಜನೆಗಳನ್ನು ಹಾಡುತ್ತಾ ಕಳೆದ ದಿನಗಳನ್ನು ಹಿರಿಯರು ಹೇಳುವಾಗ ರೋಮಾಂಚನವಾಗುತ್ತದೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ಹೇಳಿದರು. ಅವರು ಮರಕಡ ವಾರ್ಡಿನ ಲೀಲಾ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ವೀಕೆಂಡ್ ಕರ್ಪ್ಯೂ ಹಿನ್ನೆಲೆನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಬಂದೋ ಬಸ್ ಮಾಡಲಾಗಿದೆ. ನಗರದಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದವರ ವಾಹನಗಳಿಗೆ ಪೊಲೀಸರು ಬ್ರೇಕ್ ಹಾಕಿದ್ದಾರೆ.40ಕ್ಕೂ ಅಧಿಕ ಕಡೆ ಚೆಕ್ ಪೋಸ್ಟ್‍ಗಳನ್ನು ಮಾಡಿದ್ದು ಪ್ರತೀ ಚೆಕ್‍ಪೋಸ್ಟ್‍ನಲ್ಲೂ 10ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.. ಮೆಡಿಕಲ್ ಮತ್ತು ತುರ್ತು ಸೇವೆ ಹೊರತುಪಡಿಸಿ ಸಂಚರಿಸೋ ವಾಹನಗಳನ್ನು ಪೊಲೀಸರು ಸೀಝ್
ಕಡಬ :ಉಪ್ಪಿನಂಗಡಿ-ಕಡಬ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಕುಂಡಾಜೆ ಸೇತುವೆಯಲ್ಲಿ ಮಾರುತಿ ಬೆಲೋನೊ ಹಾಗು ಅಲ್ಟೋ ಕಾರು ನಡುವೆ ಅಪಘಾತ ಸಂಭವಿಸಿದೆ. ಮಾರುತಿ ಬೆಲೋನೊ ಕಾರ್ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ನಿವೃತ್ತ ಕನ್ನಡ ಉಪನ್ಯಾಸಕ ಗಣರಾಜ್ ಕುಂಬ್ಳೆಯವರ ಕಾರು ಎಂದು ತಿಳಿದು ಬಂದಿದ್ದು. ಬೆಲೋನೊ ಕಾರು ಕೆ.ಎ ಎಂ.ಜೆ 4683 ಆಲಂಕಾರು ಭಾಗದಿಂದ ಕೊಯಿಲದ ಕಡೆಗೆ ಹೊಗುತ್ತಿದ್ದು. ಅಲ್ಟೋ ಕಾರು ಕೆ.ಎ 21 .ಪಿ.2263 ಉಪ್ಪಿನಂಗಡಿಯಿಂದ ಕಡಬದ ಕಡೆಗೆ
ಕದ್ರಿ ಮಂಜುನಾಥ ಹಾಗೂ ಮಂಗಳಾದೇವಿ ದೇಗುಲದ ಸ್ಥಾಪನೆಗೆ ಮೂಲ ಕಾರಣಿಕರ್ತರು ಈ ಮಹಾನ್ ಯೋಗಿ ಗುರು ಮಚ್ಚೇಂದ್ರನಾಥರು. ಇವರ ಕಾಲ್ಪನಿಕ ಭಾವ ಚಿತ್ರವನ್ನು ಲೀಫ್ ಆರ್ಟ್ ಮುಖಾಂತರ ಯುವ ಕಲಾವಿದ ತಿಲಕ್ ಕುಲಾಲ್ ಮೂಡುಬಿದರೆ ಅವರು ಚಿತ್ರಿಸಿದ್ದಾರೆ. ಅವರಿಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
ಮಂಗಳೂರು: ಸಮಾಜ ಸೇವೆಗೆ ವಿವಿಧ ಮುಖಗಳು. ಕಷ್ಟ ಕಾರ್ಪಣ್ಯಗಳಿಗೆ ಆಸರೆಯಾಗುವುದರೊಂದಿಗೆ ಸಂತ್ರಸ್ತರಾದವರಲ್ಲಿ ಆತ್ಮ ಸ್ಥೈರ್ಯ ಮೂಡಿಸುವುದೂ ಸಮಾಜಮುಖೀ ಕಾರ್ಯವೆನಿಸುತ್ತದೆ’ ಎಂದು ಕರ್ನಾಟಕ ಜಾನಪದ ಹಾಗೂ ಯಕ್ಷಗಾನ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ. ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಅವರ ನೇತೃತ್ವದಲ್ಲಿ ಕೋವಿಡ್ ಸಂತ್ರಸ್ತರಿಗಾಗಿ ನಗರದ ವಿವಿಧ
ಮಂಜೇಶ್ವರ : ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ನಲ್ಲಿ 2016-17 ರಲ್ಲಿ ಮಂಜೇಶ್ವರ ಹಾರ್ಬರ್ ಇಂಜಿನಿಯರಿಂಗ್ ಉಸ್ತುವಾರಿಯಲ್ಲಿ ಮಂಜೂರಾದ. ಪಂಡ್ ನಿಂದ ನಡೆಸಿದ 685 ಮೀಟರ್ ವ್ಯಾಪ್ತಿಯಲ್ಲಿ ತೂಮಿನಾಡು ಪದವು ಕಾಂಕ್ರೀಟ್ ರಸ್ತೆ ಕಾಮಗಾರಿಯಲ್ಲಿ ಭಾರಿ ಅವ್ಯವಹಾರ ನಡೆದಿರುವ ಬಗ್ಗೆ ವಿಜಿಲೆನ್ಸ್ ಇಲಾಖೆಯಲ್ಲಿ ಸ್ಥಳೀಯ ನಾಗರಿಕರಿಂದ ಹಾಗೂ ಬಿಜೆಪಿ ಮತ್ತು ಸಿಪಿಎಂ ಲೋಕಲ್ ಕಮಿಟಿಯ ವತಿಯಿಂದ ದೂರು ದಾಖಲಿಸಿದ್ದಾರೆ. ಕಾಮಗಾರಿ ನಡೆದ ಬಳಿಕ ಈ ರಸ್ತೆಗೆ ಕೇವಲ ಒಂದು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ನಿಯಂತ್ರಣಕ್ಕೆ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಲಾಗಿದೆ. ಆ ಸಂದರ್ಭ ಸಂಪೂರ್ಣ ಲಾಕ್‍ಡೌನ್ ಇರಲಿದ್ದು, ಅದನ್ನು ಪರಿಣಾಮಕಾರಿಯಾಗಿ ಅನುಷ್ಟಾನಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚನೆ ನೀಡಿದರು. ಕೊರೋನ ನಿಯಂತ್ರಣ ಕುರಿತು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರ್‍ಗಳು, ತಾಲೂಕು ಆರೋಗ್ಯಾಧಿಕಾರಿಗಳ ಜೊತೆಗೆ ದ.ಕ.ಜಿಲ್ಲಾಧಿಕಾರಿ ಕಚೇರಿಯ ವೀಡಿಯೊ ಕಾನ್ಫರೆನ್ಸ್


















