ಪುರಸಭೆಯ ಬೀದಿದೀಪ, ವಿದ್ಯುತ್ ದಾರಿದೀಪ ದುರಸ್ತಿ ಮತ್ತು ನಿರ್ವಹಣೆ ಮತ್ತು ಕೊಳವೆ ಬಾವಿಗಳಿಗೆ ಜೋಡಿಸಿದ ಎಲ್ಲಾ ರೀತಿಯ ಪಂಪುಗಳಿಗೆ ಅಗತ್ಯವಿರುವ ಬಿಡಿಭಾಗಗಳನ್ನು ಜೋಡಿಸಿ ದುರಸ್ತಿಪಡಿಸುವ ಕಾಮಗಾರಿಯ ಟೆಂಡರ್ ಮತ್ತು ಪುರಸಭಾ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗೆ ಎಸ್‌ಎಫ್‌ಸಿ 2019-20ನೇ ಸಾಲಿನ ವಿಶೇಷ ಅನುದಾನದಡಿಯಲ್ಲಿ ಕಾಮಗಾರಿ ನಡೆಸಲು ಟೆಂಡರ್‌ಗೆ ಅನುಮೋದನೆ
ಮಂಗಳೂರಿನ ಖಾಸಗಿ ಆಸ್ಪತ್ರೆಯ ಕರ್ತವ್ಯನಿರತ ವೈದ್ಯರಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರ ಬಂಧವಾಗಿದ್ದು, ಇತರ ಕೆಲ ಆರೋಪಿಗಳ ಪತ್ತೆಯಾಗಬೇಕಿದೆ. ಈ ನಡುವೆ, ಈ ಪ್ರಕರಣದಲ್ಲಿ ಗರ್ಭಿಣಿ ಮಹಿಳೆಗೆ ಚಿಕಿತ್ಸೆಯಲ್ಲಿ ವೈದ್ಯರಿಂದ ಕಿರಿಕಿರಿ, ತೊಂದರೆ ಆಗಿರುವ ಕುರಿತಂತೆ ದೂರು ನೀಡಲಾಗಿದ್ದು, ಈ ಬಗ್ಗೆಯೂ ಸೂಕ್ತ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು, ಕರ್ತವ್ಯ ನಿರತ ವೈದ್ಯರ ಮೇಲೆ