Home Posts tagged #v4news #msnautica

ನವಮಂಗಳೂರು ಬಂದರಿಗೆ ಅಗಮಿಸಿದ 5ನೇ ಹಡಗು ‘ಎಂಎಸ್ ನಾಟಿಕಾ’ : MS NAUTICA

ನವ ಮಂಗಳೂರು ಬಂದರಿಗೆ 5ನೇ ಪ್ರಯಾಣಿಕರ ಹಡಗು `ಎಂಎಸ್ ನಾಟಿಕಾ’ ಮಂಗಳವಾರ ಬೆಳಗ್ಗೆ ಆಗಮಿಸಿತು. 550 ಪ್ರಯಾಣಿಕರು ಹಾಗೂ 400 ಸಿಬ್ಬಂದಿಯನ್ನು ಒಳಗೊಂಡ ಹಡಗು ಬರ್ತ್ ಸಂಖ್ಯೆ 4ರಲ್ಲಿ ನಿಂತಿತು. ಈ ಹಡಗಿನ ಒಟ್ಟು ಉದ್ದ 180.5 ಮೀಟರ್. ಇದು 30,277 ಟನ್ ಭಾರವನ್ನು ಸಾಗಿಸುವ ಸಾಮರ್ಥ್ಯ ಹೊಂದಿದೆ. ಈ ಹಡಗು ಮಸ್ಕತ್‍ನಿಂದ ಮಾಲ್ಡಿವ್ಸ್ ಮೂಲಕ