Home Posts tagged #v4news #namejihad #vitladeepakawatchwork #vitlapolicstation

ವಿಟ್ಲದ ದೀಪಕ್ ವಾಚ್‌ವರ್ಕ್ಸ್ ಶಟರ್‌ನಲ್ಲಿ Name jihad ಬರಹ : ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

ವಿಟ್ಲ: ಅಂಗಡಿಯೊಂದರ ಶಟರ್ ನಲ್ಲಿ ಯಾರೋ ಕಿಡಿಗೇಡಿಗಳು Name jihad ಬರಹ ಎಂದು ಬರೆದ ಘಟನೆ ವಿಟ್ಲ ಪೇಟೆಯ ಹೃದಯ ಭಾಗದಲ್ಲಿರುವ ದೀಪಕ್ ವಾಚ್ ವರ್ಕ್ಸ್‌ನಲ್ಲಿ ನಡೆದಿದೆ. ಅ.11 ರಂದು ರಾತ್ರಿ ವೇಳೆ ಘಟನೆ ನಡೆದಿದ್ದು, ಅ12 ರಂದು ಮುಂಜಾನೆ ಅಂಗಡಿ ಮಾಲೀಕರು ಬಾಗಿಲು ತೆಗೆಯಲು ಬಂದು ನೋಡಿದಾಗ ಬೆಳಕಿಗೆ ಬಂದಿದೆ ಎನ್ನಲಾಗಿದೆ.ಈ ಬಗ್ಗೆ ಅಂಗಡಿ ಮಾಲೀಕ ಅಬ್ದುಲ್ ವಿಟ್ಲ