Home Posts tagged #v4news #pachanadi #devinagara #sridevinagarafriendscircle

ಪಚ್ಚನಾಡಿ ದೇವಿನಗರ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ : ಅಬಾ ಕಾರ್ಡ್ ನೋಂದಣಿ ಕಾರ್ಯಕ್ರಮ

ಪಚ್ಚನಾಡಿ ದೇವಿನಗರ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ (ರಿ) ಸಹಕಾರದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ವತಿಯಿಂದ ಯಶಸ್ವಿಯಾದ ಅಬಾ ಕಾರ್ಡ್ ನೋಂದಣಿ ಕಾರ್ಯಕ್ರಮ ನಡೆಯಿತು. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಗ್ರಾಮದ ದೇವಿನಗರ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ ವೇದಿಕೆಯಲ್ಲಿ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ (ರಿ) ಸಹಕಾರದೊಂದಿಗೆ