Home Posts tagged #v4news #shivapadi

ಶಿವಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರ ಅತಿರುದ್ರ ಮಹಾಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ

ಶಿವಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ಫೆಬ್ರವರಿ 22, ಬುಧವಾರದಿಂದ ಆರಂಭಿಸಿ ಮಾರ್ಚ್ 05 ರವಿವಾರ ಪರ್ಯಂತವಾಗಿ ಸಂಪನ್ನಗೊಳ್ಳಲಿರುವ ಅತಿರುದ್ರ ಮಹಾಯಾಗದ ಆಮಂತ್ರಣ ಪತ್ರಿಕೆಯನ್ನು ಫೆಬ್ರವರಿ 6, 2023 ರ ಸೋಮವಾರದಂದು ಶ್ರೀ ಶೃಂಗೇರಿ ಶಾರದಾಪೀಠದಲ್ಲಿ ಶ್ರೀಮಜ್ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರ ಅಮೃತ ಹಸ್ತದಿಂದ