Home Posts tagged #v4news #talapady #kerala

ತಲಪಾಡಿ:ಕೇರಳದಿಂದ ಸಾಗಾಟ ನಡೆಸುತ್ತಿದ್ದ : ದಾಖಲೆರಹಿತ ರೂ. 7,095,000 ,ವಶಕ್ಕೆ

ಉಳ್ಳಾಲ: ಕೇರಳದಿಂದ ದಾಖಲೆಗಳಿಲ್ಲದೆ ಹಣ ಸಾಗಾಟ ನಡೆಸುತ್ತಿದ್ದ ಕಾರನ್ನು ತಡೆಹಿಡಿದ ಉಳ್ಳಾಲ ಪೆÇಲೀಸರು, ಕಾರಿನಲ್ಲೊದ್ದ ರೂ. 7,095,000 ನಗದು ಸಹಿತ ಕಾರನ್ನು ವಶಪಡಿಸಿಕೊಂಡಿದ್ದಾರೆ. ಕಾಸರಗೋಡು ಕುತ್ರಿಕ್ಕೋಡು ನಿವಾಸಿ ಸುರೇಶ್ ಎಂಬವರಲ್ಲಿದ್ದ ದಾಖಲೆ ರಹಿತ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಉಳ್ಳಾಲ ಪೆÇಲೀಸರು ಕೇರಳ ಗಡಿಭಾಗ ತಲಪಾಡಿಯಲ್ಲಿ ವಾಹನ