Home Posts tagged #v4news #thokkottu #goa

ತೊಕ್ಕೊಟ್ಟು : ಗೋವಾದಿಂದ ತಂದ 160 ಲೀ. ಮದ್ಯ ವಶಕ್ಕೆ

ಉಳ್ಳಾಲ: ತೊಕ್ಕೊಟ್ಟು ಮತ್ತು ಕಲ್ಲಾಪು ಭಾಗದಲ್ಲಿ 160 ಲೀ ಮದ್ಯವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.ಸಮಾರಂಭಕ್ಕೆಂದು ಗೋವಾದಿಂದ ತರಲಾಗುತ್ತಿದ್ದ ಮದ್ಯವನ್ನು ಚುನಾವಣಾ ಅಧಿಕಾರಿಗಳು ತೊಕ್ಕೊಟ್ಟು ಬಳಿ ಪತ್ತೆ ಹಚ್ಚಿದ್ದಾರೆ. ತೊಕ್ಕೊಟ್ಟು ಬಳಿ ವಶಕ್ಕೆ ಪಡೆದುಕೊಂಡು ಚುನಾವಣಾಧಿಕಾರಿಗಳು ವಿಚಾರಣೆ ನಡೆಸಿದಾಗ ಕಲ್ಲಾಪು ಭಾಗದಲ್ಲಿ 60 ಲೀ